ಬಸ್ಸೇ ಎಮರ್ಜೆನ್ಸಿ ವಾಹನವಾಯ್ತು!
ಮಂಗಳೂರು: ಚಲಿಸುತ್ತಿದ್ದ ಬಸ್ನಲ್ಲೇ ವಿದ್ಯಾರ್ಥಿ ಹೃದಯಾಘಾತಕ್ಕೀಡಾದಾಗ ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು, ಜೀವ ರಕ್ಷಿಸಿದ ಅಪರೂಪದ ವಿದ್ಯಮಾನ ನಡೆದಿದೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್
Read More