ನಾನೂ ಸಿಎಂ ಆಗ್ತಿನಿ ಎಂದು ಸ್ಫೋಟಕ ಬಾಂಬ್ ಸಿಡಿಸಿದ ಹಿರಿಯ ಸಚಿವ!
ಬೆಂಗಳೂರು: ಮುಡಾ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಈ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈಗ ಈ ಸಾಲಿಗೆ ಇನ್ನೋರ್ವ ಕಾಂಗ್ರೆಸ್‌ನ
Read More