ಮೂರು ಅಂತಸ್ತಿನ ಕಟ್ಟಡ ಕುಸಿತ: 8 ಮಂದಿ ದುರ್ಮರಣ, 28 ಮಂದಿಗೆ ಗಾಯ..!
ಉತ್ತರ ಪ್ರದೇಶ; ಲಖನೌ ನಗರದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ ಉಂಟಾಗಿ ಎಂಟು ಮಂದಿ ಮೃತಪಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ರಾಜ್ ಕಿಶೋರ್ (27 ವರ್ಷ), ರುದ್ರ ಯಾದವ್ (24 ವರ್ಷ) ಮತ್ತು ಜಗರುಪ್
Read More