1. Home
  2. Author Blogs

Author: DCG Kannada

DCG Kannada

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು. ಪಟ್ಟಣದ ಗುರು ಭವನದ ನಡೆದ ಗುರವಾರ   ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು 

Read More
Accident: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ.. ಪ್ರತ್ಯೇಕ ಅಪಘಾತದಲ್ಲಿ ನಾಲ್ವರ ದುರ್ಮರಣ

ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿಗೆ ಪಾದಯಾತ್ರೆ ಹೊರಟಿದ್ದವರ ಮೇಲೆ ಖಾಸಗಿ ಸ್ವೀಪರ್ ಕೋಚ್ ಬಸ್ ಹರಿದು (Accident) ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ನಾಲ್ವರು ಭಕ್ತರು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಮಂಗಳವಾರ ನಡೆದಿದ್ದು, ಮತ್ತೊಂದು ಪ್ರಕರಣದಲ್ಲಿ

Read More
BiggBoss Kannada: ಬಿಗ್ ಬಾಸ್ ಮನೆ ಸಂಪೂರ್ಣ ಬಂದ್?!

BiggBoss Kannada: ಬಿಗ್ ಬಾಸ್ ಮನೆ ಸಂಪೂರ್ಣ ಬಂದ್?!

ಬೆಂಗಳೂರು : Biggboss Kannada ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಬಿಗ್ ಬಾಸ್ ಸೀಸನ್ 12 ನಿಲ್ಲಿಸುವಂತೆ ನೋಟಿಸ್ ನೀಡಿ ಸೂಚಿಸಿದೆ. ತಾಜ್ಯ ನೀರು ಸಂಸ್ಕರಣ ಘಟಕ ನಿರ್ಮಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇದೀಗ ನೋಟಿಸ್ ನೀಡಿದೆ. ಹೌದು ಬಿಗ್ ಬಾಸ್

Read More
Siddaramaiah: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಿದ್ದು

Siddaramaiah: ಸಿಎಂ ಬದಲಾವಣೆ.. ಸ್ಫೋಟಕ ಬಾಂಬ್ ಸಿಡಿಸಿದ ಸಿದ್ದು

ಕೊಪ್ಪಳ: ರಾಜ್ಯದ ರಾಜಕಾರಣದಲ್ಲಿ ನವೆಂಬರರ್‌ನಲ್ಲಿ (November) ಕ್ರಾಂತಿ ನಡೆಯುತ್ತದೆ. ಆಗ ಸಿಎಂ ಸಿದ್ದರಾಮಯ್ಯ (Siddaramaiah) (Chief Minister) ಸ್ಥಾನದಿಂದ ಕೆಳಗೆ ಇಳಿಯುತ್ತಾರೆ ಎಂದು ವದಂತಿಗಳು ಜೋರಾಗಿರುವಾಗಲೇ ಸಿದ್ದರಾಮಯ್ಯ ಅವರು ಭಾರೀ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ‌‌. ಕೊಪ್ಪಳ ತಾಲೂಕಿನ ಬಸಾಪುರದಲ್ಲಿ ಅ.6ರಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತಾ ಅವರು, ನವೆಂಬ‌ರ್

Read More
Casting Couch: ‘ಏಡ್ಸ್‌ ಬಂದ ಮೇಲೆ ಒಳ್ಳೆಯದಾಯ್ತು..’ ಖ್ಯಾತ ನಟಿಯ ಅಚ್ಚರಿಯ ಹೇಳಿಕೆ

Casting Couch: ‘ಏಡ್ಸ್‌ ಬಂದ ಮೇಲೆ ಒಳ್ಳೆಯದಾಯ್ತು..’ ಖ್ಯಾತ ನಟಿಯ ಅಚ್ಚರಿಯ ಹೇಳಿಕೆ

Actress Annapurna: ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ (Casting Couch)ಬಗ್ಗೆ ಹೊಸದಾಗಿ ಹೇಳಲು ಏನೂ ಇಲ್ಲ. ಇಂಡಸ್ಟ್ರಿಯಲ್ಲಿ ಕಾಸ್ಟಿಂಗ್ ಕೌಚ್ ಇದೆ ಎಂದು ಹಲವರು ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ. ಇತ್ತೀಚೆಗೆ ನಟಿಯರು ಮತ್ತು ಪಾತ್ರ ಕಲಾವಿದರು ತಾವು ಎದುರಿಸಿದ ಲೈಂಗಿಕ ಕಿರುಕುಳ, ಕಾಸ್ಟಿಂಗ್ ಕೌಚ್ ಮತ್ತು ಕಾಮೆಂಟ್‌ಗಳ ಬಗ್ಗೆ ಓಪನ್‌

Read More
Murder: ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿಹಾಕಿದ ಗಂಡ!

Murder: ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಕೊಡಲಿಯಿಂದ ಕೊಚ್ಚಿಹಾಕಿದ ಗಂಡ!

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕುಕೃತ್ಯ (Murder) ನಡೆದಿದೆ. ತನ್ನೊಂದಿಗೆ ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಕೊಡಲಿಯಿಂದ ಗಂಡನೇ ಕೊಚ್ಚಿ (Murder)ಕೊಂದಿದ್ದಾನೆ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ದೈಹಿಕ ಸಂಪರ್ಕಕ್ಕೆ ಒಪ್ಪದ ಹೆಂಡತಿಯನ್ನು ಗಂಡನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಗಂಡ ಸಂಗಪ್ಪ ಪತ್ನಿ ಮಾರಮ್ಮನ್ನು

Read More
ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಖಡಕ್ ಮಾತು

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಮುಖಂಡ , ಸಮಾಜ ಸೇವಕ ಶಾಂತಗೌಡ ಪಾಟೀಲ ನಡಹಳ್ಳಿ ಅವರ 43ನೇ ಜನ್ಮದಿನವನ್ನು ಅವರ ಅಭಿಮಾನಿ ಬಳಗದವರು ಇಲ್ಲಿನ ಪಲ್ಲವಿ ಹೊಟೇಲ್‌ನಲ್ಲಿ ಸರಳವಾಗಿ ಮಂಗಳವಾರ ಆಚರಿಸಿದರು. ಜನ್ಮದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮಹ್ಮದರಫೀಕ ಶಿರೋಳ, ಹಾಲಿ ಶಾಸಕ ಸಿ.ಎಸ್.ನಾಡಗೌಡ

Read More
Ration Card: ರೇಷನ್ ಕಾರ್ಡ್ ರದ್ದು.. ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

Ration Card: ರೇಷನ್ ಕಾರ್ಡ್ ರದ್ದು.. ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು: ನಗರ, ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ (Ration Card) ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ. ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು,

Read More
liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

liquor: ಈ ಮದ್ಯಕ್ಕೆ ಭಾರೀ ಡಿಮ್ಯಾಂಡ್.. ಅತೀ ಹೆಚ್ಚು ಸೇಲ್

ಬೆಂಗಳೂರು: ಮದ್ಯ (liquor) ಪ್ರಿಯರಿಗೆ ಸಂತೋಷದ ಸುದ್ದಿ ಇದು. ಭಾರತದಲ್ಲಿಯೇ ವಿಸ್ಕಿ ತೆಗೆದುಕೊಳ್ಳುವವರ ಸಂಖ್ಯೆ ಹೆಚ್ಚಾಗಿದೆ. ಕರ್ನಾಟಕದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಮದ್ಯ ಮಾರಾಟದ ಬೆಲೆ ಹಾಗೂ ಬಿಯರ್ ಬೆಲೆ ಸಹ ಹೆಚ್ಚಳವಾಗಿತ್ತು. ಇದರ ನಡುವೆಯೂ ಮದ್ಯ ಮಾರಾಟ ದೇಶದಲ್ಲೇ ಹೆಚ್ಚಾಗಿ ಕರ್ನಾಟಕದಲ್ಲಿ ಆಗಿರುವುದು ಅಚ್ಚರಿ ಮೂಡಿಸಿದೆ. ಅದರಲ್ಲೂ ಪ್ರಮುಖ

Read More
ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಹುಣಸಗಿ: ಪಾಂಡಿಚೇರಿ ಹಾಗೂ ಇತರ ರಾಜ್ಯ ಗಳಲ್ಲಿ ನೋಂದಣಿಯಾದ ವಾಹನಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕ ದಲ್ಲಿ ಸಂಚಾರಿ ಸುತ್ತಿ ದು, ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆ ಯಾಗುತ್ತಿದ್ದೆ ಎಂದು 13/12/2024 ಮಾನ್ಯ ಲೋಕಾಯುಕ್ತರಿಗೆ,ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಅತಿ ಹೆಚ್ಚು ಪಾಂಡಿಚೇರಿ ವಾಹನಗಳು ಹಾಗೂ ಇತರ ರಾಜ್ಯಗಳ ನೋಂದಣಿಯಾದ

Read More