ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಭೆ
ಬೆಂಗಳೂರು, ಆಗಸ್ಟ್ 25: ಧಾರವಾಡ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಅತ್ಯಾಧುನಿಕ ತಂತ್ರಜ್ಞಾನದ ಕೌಶಲ್ಯ ತರಬೇತಿ ಸಂಸ್ಥೆಗಳ ಕುರಿತು ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ಇಂದು ವಿಕಾಸಸೌಧದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ
Read More