1. Home
  2. Author Blogs

Author: DCG Kannada

DCG Kannada

ಬಿಡಾಡಿ ದನಗಳ ಲೀಲಾವಿಗೆ ನಿರ್ಧಾರ : ಬಿಡಾಡಿ ದನಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆ

ಬಿಡಾಡಿ ದನಗಳ ಲೀಲಾವಿಗೆ ನಿರ್ಧಾರ : ಬಿಡಾಡಿ ದನಗಳ ಮಾಲೀಕರಿಗೆ ಅಂತಿಮ ಎಚ್ಚರಿಕೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳ ಹಾವಳಿ ಮೀತಿಮೀರಿದ್ದು ಅವುಗಳ ಮಾಲೀಕರು ತಮ್ಮ ದನಗಳನ್ನು ಮನೆಗಳಲ್ಲಿ ಕಟ್ಟಿಕೊಳ್ಳಬೇಕು. ಬಿಡಾಡಿ ದನಗಳಿಂದ ನಿತ್ಯ ಮುಖ್ಯ ಬಜಾರ್‌ದಲ್ಲಿ ಪಟ್ಟಣದ ಸಮೀಪದ ಹೊಲಗಳಲ್ಲಿ ಬಿಡಾಡಿ ದನಗಳಿಂದ ಬಹಳ ತೊಂದರೆಯಾಗುತ್ತಿರುವ ದೂರುಗಳು ಸಾರ್ವಜನಿಕರಿಂದ ಬಂದಿದ್ದು ಪಟ್ಟಣದಲ್ಲಿ ವಾಹನ ಸಂಚಾರಕ್ಕೆ ಹಾಗೂ ಪಾದಾಚಾರಿಗಳ ಸಂಚಾರಕ್ಕೆ,

Read More
ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ

ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ

ಬೆಂಗಳೂರು, ಆಗಸ್ಟ್‌ 20: ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕಕ್ಕೆ ಬುಧವಾರ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ ದೊರೆಯಿತು. ಮಂಗಳವಾರ ಈ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿತ್ತು. ವಿಧೇಯಕವನ್ನು ಪರ್ಯಾವಲೋಚನೆಗೆ ಮಂಡಿಸಿ ಮಾತನಾಡಿದ ಸಚಿವ ಸಂತೋಷ್‌ ಎಸ್‌ ಲಾಡ್ ಅವರು, ಗಿಗ್‌

Read More
ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ನಾಲತವಾಡ ವೀರೇಶ್ವರ ಸಹಕಾರಿ ಬ್ಯಾಂಕಿಗೆ 1.9 ಕೋಟಿ ಲಾಭ

ವೀರೇಶ್ವರ ಬ್ಯಾಂಕಿನಿಂದ ಶೀಘ್ರ ಎಟಿಎಂ ಸೇವೆ- ಎಂ.ಎಸ್.ಪಾಟೀಲ್ ನಾಲತವಾಡ : ಆರಂಭದಲ್ಲಿ 1167 ಶೇರು ಸದಸ್ಯರೊಂದಿಗೆ ಕೇವಲ 8.67 ಲಕ್ಷ ಬಂಡವಾಳದೊದಿಗೆ ಆರಂಭಗೊಡ ಇಲ್ಲಿನ ಶ್ರೀ ಶರಣ ವೀರೇಶ್ವರ ಸಹಕಾರಿ ಬ್ಯಾಂಕು ಸದ್ಯಕ್ಕೆ 5608 ಶೇರು ಸದಸ್ಯರನ್ನು ಹೊಂದಿದ್ದು ಆರ್ಥಿಕ ವರ್ಷಾಂತ್ಯಕ್ಕೆ 1.09 ಕೋಟಿ ರೂ. ಲಾಭ ಗಳಿಸಿದೆ

Read More
ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ಮುದ್ದೇಬಿಹಾಳ : ಕೊಪ್ಪಳದ ಗವಿಸಿದ್ಧೇಶ್ವರ ಸ್ವಾಮೀಜಿ ಲೋಕಾರ್ಪಣೆಗೊಳಿಸಿದ ತಾಲ್ಲೂಕಿನ ಕುಂಟೋಜಿ ಶ್ರೀ ಬಸವೇಶ್ವರ ಹಾಗೂ ಶ್ರೀ ಸಂಗಮೇಶ್ವರ ದೇವಸ್ಥಾನದ ರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷಗಳ ಮಧ್ಯೆ ಮಂಗಳವಾರ ಸಂಜೆ 6.35ಕ್ಕೆ ಜರುಗಿತು. ತಾಲ್ಲೂಕಿನ ಆಲೂರು ಗ್ರಾಮದ ಭಕ್ತರಿಂದ ತೇರಿನ ಕಳಸ, ಗರಸಂಗಿಯಿಂದ ತೇರಿನ ಹಗ್ಗ, ಮುದ್ದೇಬಿಹಾಳ ಹಾಗೂ ಅಬ್ಬಿಹಾಳ

Read More
ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ಕುಂಟೋಜಿಯಲ್ಲಿ ನೂತನ ರಥದ ಲೋಕಾರ್ಪಣೆ

ತನ್ನನ್ನು ಪರಿವರ್ತಿಸಿಕೊಳ್ಳುವುದೇ ನಿಜವಾದ ಧರ್ಮ-ಕೊಪ್ಪಳ ಶ್ರೀ ಮುದ್ದೇಬಿಹಾಳ : ಮನುಷ್ಯ ಸಂತೋಷವಾಗಿ ಬದುಕಲು ಅನ್ನ, ಆಶ್ರಯ, ಅರಿವೆ ಬೇಕು. ಅದರ ಜೊತೆಗೆ ನಾನು ಈ ಭೂಮಿಯ ಮೇಲೆ ಹೇಗೆ ಬದುಕುಬೇಕು ಎಂಬ ಅರಿವು ಇಟ್ಟುಕೊಂಡು ಬದುಕುಬೇಕು ಎಂದು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕುಂಟೋಜಿಯ

Read More
ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಸಮಾಜದಲ್ಲಿ ಬದಲಾವಣೆ ಬೇಕಿದ್ದರೆ ಮೊದಲು ನಾವು ಬದಲಾಗಬೇಕು: ಸಚಿವ ಲಾಡ್

ಹುಬ್ಬಳ್ಳಿ ಆ. 17: ಸ್ವಾತಂತ್ರ್ಯ ಪೂರ್ವದಲ್ಲಿ ಶೇ 20 ರಿಂದ 25 ರಷ್ಟು ಸಾಕ್ಷರತೆ ಇತ್ತು. ಇಂದು ಶೇ 75 ರಷ್ಟು ಸಾಕ್ಷರತೆ ಸಾಧಿಸಲಾಗಿದೆ. ಶೇ. 87 ರಷ್ಟು ಯುವಕರಿಗೆ ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ. ದೇಶದಲ್ಲಿರುವ ಪರಿಸ್ಥಿತಿಯನ್ನು ಇದ್ದ ಹಾಗೆ ಹೇಳಬೇಕು. ದೇಶದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಜನರು

Read More
ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರು: ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಳಗ್ಗೆಯಿಂದ ಸತತ ಕಾರ್ಯಾಚರಣೆ ನಡೆಸಿ ಇಬ್ಬರ ಶವ ಹೊರಕ್ಕೆ ತೆಗೆದಿದೆ. ಮೂವರ ಶವ ಹೊರ ತೆಗೆಯಲು ಕಾರ್ಯಾಚರಣೆ ಮುಂದುವರೆಸಿದೆ. ಮೃತರನ್ನು ಮದನ್ (38) ಪತ್ನಿ ಸಂಗೀತಾ

Read More
BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

BREAKING : ವಿಶ್ವ ಒಕ್ಕಲಿಗರ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು : ರಾಜ್ಯದ ಮತ್ತೊಬ್ಬ ಸ್ವಾಮೀಜಿ ಇಹಲೋಕ ತ್ಯಜಿಸಿದ ಸುದ್ದಿ ಕರುನಾಡಿನ ಜನರಿಗೆ ದಿಗ್ಭ್ರಮೆಗೊಳಿಸಿದೆ. ಆಗಸ್ಟ್ 14 ರಂದು ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿಯಾಗಿದ್ದ ಡಾ. ಶರಣಬಸವಪ್ಪ ಅಪ್ಪಾಜಿಯವರು ಇಹಲೋಕ ತ್ಯಜಿಸಿದ್ದರು. ಇದೀಗ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಗಳು ಕೂಡ ಇದೀಗ ಇಹಲೋಕ ತ್ಯಜಿಸಿರುವ

Read More
PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಮೋಕಾದಲ್ಲಿ ನಡೆದಿದೆ. ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ.ಕಾಳಿಂಗ ಪತ್ನಿ ಚೈತ್ರಾ (36) ಆತ್ಮಹತ್ಯೆ ಮಾಡಿಕೊ೦ಡಿರುವ ಮಹಿಳೆ. ಸಹೋದರ ಹಾಗೂ ಇಬ್ಬರು ಸಹೋ

Read More
ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್ ಮತ್ತು ಎಂಹೆಚ್ ಆಸ್ಪತ್ರೆ ವೈದ್ಯರು 17 ಕೆ.ಜಿ. ಗೆಡ್ಡೆ ತೆಗೆದಿದ್ದಾರೆ. ರೋಗಿ ಇದೀಗ ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಇಎಸ್‌ಐಸಿ ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ, ಅನಿತಾ. ಎ.ಎಂ

Read More