1. Home
  2. Author Blogs

Author: DCG Kannada

DCG Kannada

ನ.11 ವಕ್ಭ್ ಕಾಯಿದೆ ವಿರುದ್ಧ ರಸ್ತಾ ರೋಕೋ ಚಳುವಳಿ

ನ.11 ವಕ್ಭ್ ಕಾಯಿದೆ ವಿರುದ್ಧ ರಸ್ತಾ ರೋಕೋ ಚಳುವಳಿ

ಮುದ್ದೇಬಿಹಾಳ : ವಿಶ್ವ ಹಿಂದ ಪರಿಷತ್ ಹಾಗೂ ಭಜರಂಗ ದಳ ಸಂಘಟನೆಗಳ ಸಹಯೋಗದಲ್ಲಿ ವಕ್ಭ್ ಕಾಯಿದೆ ವಿರುದ್ಧ ರಸ್ತಾ ರೋಕೋ ಚಳುವಳಿಯನ್ನು ನ.11 ರಂದು ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಎಚ್‌ಪಿ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More
ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ :     ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ

ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ

Read More
ದಾನಿಗಳ ಸನ್ಮಾನ :                            ಮುದ್ದೇಬಿಹಾಳ : ಅಂಬಾಭವಾನಿ ದೇವಸ್ಥಾನದ ತೃತೀಯ ವಾರ್ಷಿಕೋತ್ಸವ

ದಾನಿಗಳ ಸನ್ಮಾನ : ಮುದ್ದೇಬಿಹಾಳ : ಅಂಬಾಭವಾನಿ ದೇವಸ್ಥಾನದ ತೃತೀಯ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಅಂಬಾಭವಾನಿ ದೇವಸ್ಥಾನದ ಮೂರನೇ ವರ್ಷ ವಾರ್ಷಿಕೋತ್ಸವ ಕಾರ್ಯಕ್ರಮ ಭಾನುವಾರ ನಡೆಯಿತು. ವಾರ್ಷಿಕೋತ್ಸವದ ನಿಮಿತ್ಯ ಅಂಬಾಭವಾನಿ ದೇವಿಗೆ ಅಭಿಷೇಕ ನಡೆಸಲಾಯಿತು.ಪಲ್ಲಕ್ಕಿಯನ್ನು ಗಂಗಸ್ಥಳದಿAದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಕರೆತರಲಾಯಿತು. ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಲಾಯಿತು. ದೇವಸ್ಥಾನಕ್ಕೆ ವಿವಿಧ ಸೇವೆಗೈದ ದಾನಿಗಳಾದ ಸಿದ್ದಲಿಂಗ ಚಿನಿವಾರ, ಸದಾನಂದ

Read More
ಮುದ್ನಾಳ ಎಲ್.ಟಿ ಮಹಿಳೆ ಕೊಲೆ ಪ್ರಕರಣ-ಆರೋಪಿಗಳಿಬ್ಬರ ಬಂಧನ

ಮುದ್ನಾಳ ಎಲ್.ಟಿ ಮಹಿಳೆ ಕೊಲೆ ಪ್ರಕರಣ-ಆರೋಪಿಗಳಿಬ್ಬರ ಬಂಧನ

ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಎಲ್.ಟಿಯ ನಿವಾಸಿ ಶೋಭಾ ಲಮಾಣಿ ಕೊಲೆಗೆ ಸಂಬAಧಿಸಿದAತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುದ್ನಾಳ ಗ್ರಾಮದ ಮುತ್ತಪ್ಪ ಶಿವಪ್ಪ ಅಮರಪ್ಪಗೋಳ ಹಾಗೂ ಸುರೇಶ ನಿಂಗಪ್ಪ ದೊಡಮನಿ ಬಂಧಿತ ಆರೋಪಿಗಳು.ಇದರಲ್ಲಿ ಮುತ್ತಪ್ಪ ಅಮರಪ್ಪಗೋಳ ಎಂಬಾತನೇ ಮುಖ್ಯ ಆರೋಪಿಯಾಗಿದ್ದು ಆತನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು

Read More
25 ಸಾವಿರ ರೂ.ಮಾನವೀಯ ನೆರವು: ಕಾರ್ಮಿಕರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಸಾಂತ್ವನ

25 ಸಾವಿರ ರೂ.ಮಾನವೀಯ ನೆರವು: ಕಾರ್ಮಿಕರ ಕುಟುಂಬಕ್ಕೆ ಅಸ್ಕಿ ಫೌಂಡೇಶನ್ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಹೊರವಲಯದ ಅಮರಗೋಳ ಕ್ರಾಸ್‌ನಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಸಾವನ್ನಪ್ಪಿದ್ದ ಮಹಿಳೆ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಅಸ್ಕಿ ಫೌಂಡೇಶನ್ ಅಧ್ಯಕ್ಷ , ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸಾಂತ್ವನ ಹೇಳಿದರು. ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರದ ಸಮೀಪದಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಮೃತ ಹವಾಲ್ದಾರ್

Read More
ಗೂಡ್ಸ್ ವಾಹನ ಪಲ್ಟಿ-ಮಹಿಳೆ ಸಾವು ಎಂಟು ಜನರಿಗೆ ಗಾಯ

ಗೂಡ್ಸ್ ವಾಹನ ಪಲ್ಟಿ-ಮಹಿಳೆ ಸಾವು ಎಂಟು ಜನರಿಗೆ ಗಾಯ

ಮುದ್ದೇಬಿಹಾಳ : ಕೂಲಿ ಕೆಲಸಕ್ಕೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಮಹಿಳೆಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿದ್ದು ಎಂಟು ಜನ ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ತಾಲೂಕಿನ ತಂಗಡಗಿಯ ಕೃಷ್ಣಾ ನದಿ ಬಳಿಯ ಅಮರಗೋಳ ಕ್ರಾಸನಲ್ಲಿ ನಡೆದಿದೆ. ಮೃತ ಮಹಿಳೆ ಕೋಳೂರು ಗ್ರಾಮದ ಮಾಲನಬಿ

Read More
Murder: ಶೆಡ್ಡಿನಲ್ಲಿ ಜೋಡಿ ಕೊಲೆ! ಮತ್ತೊಮ್ಮೆ ಬೆಚ್ಚಿಬಿದ್ದ ರಾಜಧಾನಿ

Murder: ಶೆಡ್ಡಿನಲ್ಲಿ ಜೋಡಿ ಕೊಲೆ! ಮತ್ತೊಮ್ಮೆ ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಶೆಡ್‌ನಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿಯಲ್ಲಿ ನಡೆದಿದೆ. ಸಿಂಗಹಳ್ಳಿ ಗ್ರಾಮದ ಬಳಿ ಎಸ್‌ಆರ್‌ಎಸ್ ಟ್ರಾವೆಲ್ಸ್ ಬಸ್‌ಗಳ ಪಾರ್ಕ್‌ ಮಾಡುವ ಜಾಗದಲ್ಲಿ ಇಬ್ಬರು ವ್ಯಕ್ತಿಗಳ ಶವ ಪತ್ತೆಯಾಗಿದೆ.

Read More
ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ

Read More
Viral Video: ಹಾಡಹಗಲೇ ಸ್ಕೂಟರ್ ಕಳವು..!

Viral Video: ಹಾಡಹಗಲೇ ಸ್ಕೂಟರ್ ಕಳವು..!

ದೊಡ್ಡಬಳ್ಳಾಪುರ: ಮನೆ ಮಾಲೀಕರು ಒಳಗೆ ಇರುವಾಗಲೇ ಹಾಡ ಹಗಲಿನಲ್ಲೇ ಮುಸುಕುದಾರಿಯೊಬ್ಬ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಸ್ಕೂಟರ್ ಕಳವು ಮಾಡಿರುವ ಪ್ರಕರಣ ಕುರುಬರಹಳ್ಳಿಯಲ್ಲಿ ಗುರುವಾರ ನಡೆದಿದೆ. ಕಳ್ಳನ ಚಲನವಲನ ಹಾಗೂ ಬೈಕ್‌ ಕಳವು ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಕೂಟರ್ ಮಾಲೀಕರು ಮನೆಯಲ್ಲಿ ಇರುವಾಗಲೇ ಯಾರಿಗೂ ತಿಳಯದಂತೆ

Read More
Accident: ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

ಕಲಬುರಗಿ : ಮಹಿಂದ್ರಾ ಪಿಕಪ್ ಗೂಡ್ಸ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಸಂಭವಿಸಿದೆ. ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್

Read More