SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..
ಬೆಂಗಳೂರು: ಮೆಡಿಕಲ್ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನ ಯೋಜನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ. ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ 'ಸೇರ್ಪಡೆ ಆದೇಶ'ದ
Read More