ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್
ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ
Read More