ಮುದ್ದೇಬಿಹಾಳ ಬಿಇಓ ಕಚೇರಿ ಮುಂದೆ ಧರಣಿ: ಶತಮಾನ ಕಂಡ ಶಾಲೆ ಆರಂಭಕ್ಕೆ ಒಂದು ವಾರ ಗಡುವು
ಮುದ್ದೇಬಿಹಾಳ : ಪಟ್ಟಣದ ಹೃದಯ ಭಾಗದಲ್ಲಿರುವ ಬಜಾರ ಸರ್ಕಾರಿ ಉರ್ದು ಶಾಲೆಯನ್ನು ಪುನಃ ಆರಂಭಿಸಬೇಕು ಎಂದು ಆಗ್ರಹಿಸಿ ಇಂದು ಮುದ್ದೇಬಿಹಾಳದ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯ ಎದುರಿಗೆ ಕರ್ನಾಟಕ ಮುಸ್ಲಿಂ ಕೌನ್ಸಿಲ್ ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳ ಕೂಟದ ಸಹಯೋಗದಲ್ಲಿ ಬುಧವಾರ ಧರಣಿ ಸತ್ಯಾಗ್ರಹ ನಡೆಸಲಾಯಿತು. ಕೆ.ಎಂ.ಸಿ ಮುಖಂಡ ಕೆ.ಎಂ.ರಿಸಾಲ್ದಾರ ಮಾತನಾಡಿ,
Read More