ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ
ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ
Read More