ನಾನು ಅವಕಾಶವಾದಿ ರಾಜಕಾರಣಿಯಲ್ಲ: ನಾಡಗೌಡ
ಮುದ್ದೇಬಿಹಾಳ : ಅಧಿಕಾರಕ್ಕಾಗಿ ನಾನು ಪಕ್ಷನಿಷ್ಠೆ ಬದಲಿಸುವ ಜಾಯಮಾನ ನನ್ನದಲ್ಲ. ನಾನು ಅವಕಾಶವಾದಿ ರಾಜಕಾರಣಿಯಲ್ಲ ಎಂದು ಮಾಜಿ ಶಾಸಕ ನಡಹಳ್ಳಿಗೆ ಶಾಸಕ ಸಿ. ಎಸ್. ನಾಡಗೌಡ ಪ್ರತ್ಯುತ್ತರ ನೀಡಿದ್ದಾರೆ. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿಲ್ಲ. ಈ ವರ್ಷ 53 ಸಾವಿರ ಕೋಟಿ
Read More