1. Home
  2. Author Blogs

Author: DCG Kannada

DCG Kannada

ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತುಂಬಗಿ ಎಚ್.ಪಿ.ಎಸ್ ಶಾಲೆಯ ಶಿಕ್ಷಕ ಶಂಕರಗೌಡ ಬಿರಾದಾರ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು.431 ಒಟ್ಟು ಮತದಾರರಲ್ಲಿ 395 ಮತದಾರರು ತಮ್ಮ ಹಕ್ಕು

Read More
ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಮುದ್ದೇಬಿಹಾಳ : ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ಮತದಾನ ಕಾರ್ಯ ನಡೆದಿದ್ದು ಶಿಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಶಿಕ್ಷಣ ಇಲಾಖೆಯ ಭಾಗ ಸಂಖ್ಯೆ 2 ರಲ್ಲಿ ಕಣದಲ್ಲಿ ಉಳಿದಿರುವ ಶಂಕರಗೌಡ ಬಿರಾದಾರ, ಬಂದಗಿಪಟೇಲ್ ಗಣಿಯಾರ ಮಧ್ಯೆ ಸ್ಪರ್ಧೆ ಇದೆ.ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ , ಸಹಾಯಕ

Read More
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಮುದ್ದೇಬಿಹಾಳ : ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ತಡೆಯಲು (Otoscope) ಓಟೋಸ್ಕೋಪ್ ಮೂಲಕ (ಟಾರ್ಚ್ ಹಾಕಿ) ಅಭ್ಯರ್ಥಿಗಳ ಶ್ರವಣೇಂದ್ರಿಯಗಳನ್ನು ಕೂಲಂಕಷವಾಗಿ ಪರೀಕ್ಷಿಸಲಾಯಿತು.ಮುದ್ದೇಬಿಹಾಳದ ಅಭ್ಯುದಯ, ಎಸ್.ಎಸ್.ಶಿವಾಚಾರ್ಯ, ಶಾ ಎಸ್.ಪಿ.ಓಸ್ವಾಲ್ ಪ್ರಥಮ ದರ್ಜೆ ಕಾಲೇಜು, ನಾಗರಬೆಟ್ಟದ ಎಕ್ಸಪರ್ಟ್ ಸೈನ್ಸ್ ಕಾಲೇಜು, ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ

Read More
ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಪಟಾಕಿ ಬೇಡ: ದೀಪಗಳನ್ನು ಬೆಳಗಿಸೋಣ:ಇರುವುದೊಂದೇ ಭೂಮಿ: ರಕ್ಷಿಸೋಣ : ಮೇಟಿ

ಮುದ್ದೇಬಿಹಾಳ : ಸೌರಮಂಡಲದಲ್ಲಿ ಲಕ್ಷಾಂತರ ಗೃಹಗಳು, ನಕ್ಷತ್ರಗಳಿದ್ದರೂ ಮನುಷ್ಯ ವಾಸವಿರುವ ಭೂಮಿ ಇದೊಂದೇ, ಇದನ್ನು ನಾವೇ ನಮ್ಮ ಕೈಯಾರೆ ಸ್ವಯಂಕೃತ ತಪ್ಪುಗಳಿಂದ ಹಾಳು ಮಾಡುವುದು ಬೇಡ ಎಂದು ಸಂತ ಕನಕದಾಸ ಶಾಲೆಯ ಕಾರ್ಯದರ್ಶಿ ಬಿ.ಎಸ್.ಮೇಟಿ ಹೇಳಿದರು.ಪಟ್ಟಣದ ಸಂತ ಕನಕದಾಸ ಶಾಲೆಯಲ್ಲಿ ಶನಿವಾರ ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ

Read More
ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಹಿಂದುತ್ವಕ್ಕೆ ಸಮಸ್ಯೆ ಎದುರಾದರೆ ಆರ್.ಎಸ್.ಎಸ್‌ನಿಂದ ದಿಟ್ಟ ಹೋರಾಟ

ಮುದ್ದೇಬಿಹಾಳ : ಹಿಂದುತ್ವಕ್ಕೆ ಸವಾಲು,ಸಮಸ್ಯೆ ಎದುರಾದಾಗ ಆರ್.ಎಸ್.ಎಸ್ ಮುಂಚೂಣಿಯಲ್ಲಿ ನಿಂತು ಹಿಂದೂ ಸಮಾಜವನ್ನು ಒಗ್ಗೂಡಿಸಿ ಹೋರಾಟ ನಡೆಸಲು ಪ್ರೇರಣಾ ಶಕ್ತಿಯಾಗಿದೆ ಎಂದು ಆರ್.ಎಸ್.ಎಸ್ ಉತ್ತರ ಕರ್ನಾಟಕ ಪ್ರಾಂತ ಕಾರ್ಯಕಾರಣಿ ಸದಸ್ಯ ಅರವಿಂದರಾವ ದೇಶಪಾಂಡೆ ಹೇಳಿದರು.ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆ ಮುಂಭಾಗದಲ್ಲಿ ಶನಿವಾರ ಆರ್.ಎಸ್.ಎಸ್ ಪಥಸಂಚಲನದ ಸಮಾರೋಪ

Read More
ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳದಲ್ಲಿ RSS ಪಥಸಂಚಲನ ; ಸಾಂಘಿಕ ಶಕ್ತಿ ಅನಾವರಣ

ಮುದ್ದೇಬಿಹಾಳ : ವಿಜಯದಶಮಿ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಆಕರ್ಷಕ ಪಥಸಂಚಲನದಲ್ಲಿ ಸಾಂಘಿಕ ಶಕ್ತಿ ಅನಾವರಣಗೊಂಡಿತು‌. ನಗರದ ಹುಡ್ಕೋ ಬಡಾವಣೆ ಬಳಿ ಇರುವ ಗವಿಸಿದ್ದೇಶ್ವರ ಕ್ರೀಡಾ ಮೈದಾನ ದಿಂದ ಪ್ರಾರಂಭಗೊಂಡ ಭವ್ಯ ಪಥಸಂಚಲನ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೃತ್ತದ ಮೂಲಕ ಸ್ಟೇಟ್ ಬ್ಯಾಂಕ

Read More
ಬಾಕಿ ಹಣಕ್ಕಾಗಿ ಕರ್ಖಾನೆ ಎದುರು ರೈತರ ಪ್ರತಿಭಟನೆ

ಬಾಕಿ ಹಣಕ್ಕಾಗಿ ಕರ್ಖಾನೆ ಎದುರು ರೈತರ ಪ್ರತಿಭಟನೆ

ಮುಧೋಳ : ರೈತರ ಖಾತೆಗೆ ಬಾಕಿ ಹಣ ಜಮಾ ಮಾಡುವಂತೆ ಒತ್ತಾಯಿಸಿ ಸಮೀಪದ ಐಸಿಪಿಎಲ್ ಕಾರ್ಖಾನೆ ಎದುರು ಕಬ್ಬು ಬೆಳೆಗಾರರು ಹಾಗೂ ರೈತರು ಧರಣಿ ಆರಂಭಿಸಿದ್ದಾರೆ.ಅ.24ರಂದು ನಗರದಲ್ಲಿ ಸಭೆ ಸೇರಿದ್ದ ರೈತರು 26ರೊಳಗೆ 2023ರ ಹಂಗಾಮಿನ ಪ್ರತಿಟನ್ನಿಗೆ ಹೆಚ್ಚುವರಿ 62ರೂ. ನೀಡಬೇಕು ಎಂದು ಎಲ್ಲ ಸಕ್ಕರೆ ಕಾರ್ಖಾನೆ ಆಡಳಿತ

Read More
ನಾಳೆ‌ ವಿಚಾರ ಸಂಕಿರಣ

ನಾಳೆ‌ ವಿಚಾರ ಸಂಕಿರಣ

ಮುಧೋಳ : ನಗರದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಭವನದಲ್ಲಿ ಅ.27ರಂದು ಭಾನುವಾರ ಬೆಳಗ್ಗೆ 11ಗಂಟೆಗೆಅಂಗವಾಗಿ ತಾಲೂಕು ಘಟಕದ ಆಶ್ರಯದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೀಸಲಾತಿ ಜನಕ ಛತ್ರಪತಿ ಶಾಹೂ‌ ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆ ಮೀಸಲಾತಿ-ಇತಿಹಾಸ ವರ್ತಮಾನ ಮತ್ತು ಭವಿಷ್ಯ

Read More
ನಾಳೆ‌ ವಿಚಾರ ಸಂಕಿರಣ

ನಾಳೆ‌ ವಿಚಾರ ಸಂಕಿರಣ

ಮುಧೋಳ : ನಗರದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಭವನದಲ್ಲಿ ಭಾನುವಾರ ಬೆಳಗ್ಗೆ 11ಗಂಟೆಗೆಅಂಗವಾಗಿ ತಾಲೂಕು ಘಟಕದ ಆಶ್ರಯದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೀಸಲಾತಿ ಜನಕ ಛತ್ರಪತಿ ಶಾಹೂ‌ ಮಹಾರಾಜ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಿನ್ನೆಲೆ ಮೀಸಲಾತಿ-ಇತಿಹಾಸ ವರ್ತಮಾನ ಮತ್ತು ಭವಿಷ್ಯ ವಿಷಯವಾಗಿ

Read More
ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ರವಿ ತಾಳಿಕೋಟಿ ನೇಮಕ

ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರಾಗಿ ರವಿ ತಾಳಿಕೋಟಿ ನೇಮಕ

ಮುದ್ದೇಬಿಹಾಳ : ಪಟ್ಟಣದ ಛಾಯಾಗ್ರಾಹಕ ರವಿ ತಾಳಿಕೋಟಿ ಅವರನ್ನು ಬಿಜೆಪಿ ವಾಣಿಜ್ಯ ಮತ್ತು ವ್ಯಾಪಾರ ಪ್ರಕೋಷ್ಠದ ಜಿಲ್ಲಾ ಸದಸ್ಯರನ್ನಾಗಿ ಮುದ್ದೇಬಿಹಾಳ ಮಂಡಲದಿಂದ ನೇಮಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ ತಿಳಿಸಿದ್ದಾರೆ.

Read More