ಕಾರ್ಗಿಲ್ ವಿಜಯೋತ್ಸವ ಹಾಗೂ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಣೆ
ಹುಣಸಗಿ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಯಾದಗಿರಿ ಮತ್ತು ಹುಣಸಗಿ ಪಟ್ಟಣದ ಮುಖಂಡರು ಸೇರಿ ಕಾರ್ಗಿಲ್ ವಿಜಯೋತ್ಸವ ಆಚರಿಸಿದರು. ಜಿಲ್ಲೆಯ ಎಲ್ಲಾ ಸೇನಾಪಡೆಯ ಅಧಿಕೃತ ಮಾಜಿ ಸೈನಿಕರು 1971ರ ಯುದ್ಧದಲ್ಲಿ ಭಾಗವಹಿಸಿದ, ಹಾಗೂ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಸೈನಿಕರು ಸೇರಿದಂತೆ ಜಿಲ್ಲೆಯ ಮಾಜಿ
Read More