ಜ್ಞಾನವಿಕಾಸ-ಜ್ಞಾನಜ್ಯೋತಿ ಕೇಂದ್ರದ ವಾರ್ಷಿಕೋತ್ಸವ
ಮುಧೋಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ವತಿಯಿಂದ ತಾಲೂಕಿನ ಹಲಗಲಿ ಗ್ರಾಮದಲ್ಲಿ ಜ್ಞಾನ ಜ್ಯೋತಿ-ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜರುಗಿತು. ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯರು ಕಾರ್ಯಕ್ರಮ ಉದ್ಘಾಟಿಸಿದರು. ಜ್ಞಾನವಿಕಾಸ ಕಾರ್ಯಕ್ರಮದ ಸದಸ್ಯರು ಅನಿಸಿಕೆ ಹಂಚಿಕೊಂಡರು. ಯೋಜನೆ ಕಾರ್ಯಕ್ರಮಗಳಿಂದ ಗ್ರಾಮಮಟ್ಟದಲ್ಲಿ ಹತ್ತಾರು ಅಭಿವೃದ್ದಿ ಕಾರ್ಯಗಳಾಗಿವೆ.
Read More