1. Home
  2. Author Blogs

Author: DCG Kannada

DCG Kannada

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ

ಬೀಳಗಿ: ಜಗತ್ತಿನಲ್ಲಿ ಸಮಾಜದ ಒಳತಿಗಾಗಿ ಸತ್ಕಾರ್ಯ ಮಾಡುವ ಮನಸ್ಸು ಸದ್ಭಕ್ತರು ಶ್ರದ್ಧಾ ಭಕ್ತಿಯಿಂದ ಸಂಕಲ್ಪ ಮಾಡಿ ಭಕ್ತರ ಭಕ್ತಿ, ಭಗವಂತನ ಶಕ್ತಿ ಒಂದಾದರೇ ಯಾವುದೇ ಕಾರ್ಯ ಮಾಡುವದು ಅಸಾಧ್ಯವಾದುದಲ್ಲ ಎಂದು ಜಮಖಂಡಿ ಕಲ್ಯಾಣ ಹಿರೇಮಠದ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ತಾಲೂಕಿನ ನಾಗರಾಳ ಗ್ರಾಮದಲ್ಲಿ ಯಾವುದೇ ರಾಜಕಾರಣಿಗಳಿಂದ

Read More
ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ… ಸೆ.23 ರಂದು ಬನಶಂಕರಿ ಪತ್ತಿನ ಸಂಘದ ರಜತಮಹೋತ್ಸವ

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ… ಸೆ.23 ರಂದು ಬನಶಂಕರಿ ಪತ್ತಿನ ಸಂಘದ ರಜತಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ 2000ಇಸ್ವಿಯಲ್ಲಿ ಸ್ಥಾಪನೆಗೊಂಡಿರುವ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ 25ನೇ ವರ್ಷದ ರಜತಮಹೋತ್ಸವವನ್ನು ಸೆ.23 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಶ್ರೀ ರಾಘವೇಂದ್ರ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಶಂಕರ ಈ.ಹೆಬ್ಬಾಳ ಹೇಳಿದರು. ಪಟ್ಟಣದ ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ

Read More
ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ಬೀಳಗಿ: ನಾಗರಾಳ ಗ್ರಾಮದಲ್ಲಿ ದಿಗಂಬರೇಶ್ವರಮಠದ ಸದ್ಭಕ್ತರು ಸರಕಾರದ ಸಹಾಯಧನ ಸ್ವೀಕರಿಸದೇ ಸ್ವಯಂಪ್ರೇರಿತರಾಗಿ 50 ಲಕ್ಷ ರೂಪಾಯಿಗಳ ವಂತಿಗೆ ಸೇರಿಸಿ 60 ದಿನಗಳಲ್ಲಿ ಹಿರಿಯರು ಯುವಕರು ತಾಯಂದಿರು ಕೂಡಿಕೊಂಡು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಯಾವುದೇ ಸಂಭಾವನೆ ಪಡಿಯದೇ ಸ್ವಯ ಸೇವಕರಾಗಿ ಭವ್ಯವಾದ ಕಪ್ಪರ ಪಡಿಯಮ್ಮ ತಾಯಿ ಸಮುದಾಯ ಸಭಾ ಭವನವನ್ನು

Read More
Onion price: ಉಳ್ಳಾಗಡ್ಡಿ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ

Onion price: ಉಳ್ಳಾಗಡ್ಡಿ ಬೆಳೆಗೆ ಬೆಂಬಲ ಬೆಲೆಗೆ ಆಗ್ರಹ

ಬೀಳಗಿ: ಸತತವಾಗಿ ಸುರಿದ ಮಳೆಯಿಂದಾಗಿ ಅತಿವೃಷ್ಟಿ, ಅನಾವೃಷ್ಟಿಯಿಂದಾಗಿ ರೈತರು ಬೀಜ, ರಸಗೊಬ್ಬರ, ಕೀಟನಾಶಕ ಔಷದ, ಕಳೆ ತೆಗೆಯಲು ಕೃಷಿ ಕಾರ್ಮಿಕರಿಗೆ ಎಕರೆಗೆ ಈರುಳ್ಳಿ ಬೀಜ (onion price) ಬಿತ್ತನೆಗೆ ಕನಿಷ್ಟ ನಾಲವತ್ತು ಸಾವಿರ ರೂಪಾಯಿಗಳು ಖುರ್ಚು ಮಾಡಿದ್ದು, ಆ ಬೆಳೆಗಳು ನೀರು ಪಾಲಾಗಿದ್ದು, ಕೈ ಗೆ ಬಂದ ತುತ್ತು

Read More
ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು! ಹೈಕೋರ್ಟ್ ಮಹತ್ವದ ಆದೇಶ

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧು! ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಮತ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ ನಂಜೇಗೌಡ (K Y Nanjegowda) ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿ ಆದೇಶ ನೀಡಿದೆ. ಅಷ್ಟು ಮಾತ್ರವಲ್ಲದೆ, ಮತಗಳ ಮರು ಎಣಿಕೆ ಮಾಡುವಂತೆ ಸೂಚನೆ ನೀಡಿದೆ. 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ

Read More
ಶಾಲೆಗಳಿಗೆ ರಜೆ ಘೋಷಣೆ

ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20 ರಿಂದ ದಸರಾ ರಜೆ ಆರಂಭವಾಗಲಿದ್ದು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ದಸರಾ ಸರಜೆಗೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ

Read More
ಜಗದೀಶ ಶಿವಪ್ಪ ಯರಾಶಿ ನಿಧನ

ಜಗದೀಶ ಶಿವಪ್ಪ ಯರಾಶಿ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಜಗದೀಶ ಶಿವಪ್ಪ ಯರಾಶಿ (38) ಅವರು ಶನಿವಾರ ಬೆಳಗಿನ ಜಾವ ಸುಮಾರು 4 ಗಂಟೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಗದಗಿನ ಆಸ್ಪತ್ರೆಯಲ್ಲಿ ನಿಧನರಾದರು. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ಸುಮಾರು 3:30ಕ್ಕೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ತಾಯಿ,

Read More
ಜೈನಸಾಬ ಹಗೇದಾಳ ಅಧ್ಯಕ್ಷ, ದೊಡ್ಡಪ್ಪ ದಂಡಿನ ಉಪಾಧ್ಯಕ್ಷ

ಜೈನಸಾಬ ಹಗೇದಾಳ ಅಧ್ಯಕ್ಷ, ದೊಡ್ಡಪ್ಪ ದಂಡಿನ ಉಪಾಧ್ಯಕ್ಷ

ಹುನಗುಂದ: ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೈನಸಾಬ ಹಗೇದಾಳ, ಉಪಾಧ್ಯಕ್ಷಾಗಿ ದೊಡ್ಡಪ್ಪ ಶರಣಪ್ಪ ದಂಡಿನ ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದರು. ನಿರ್ದೇಶಕರಾದ ಬಸವಂತಪ್ಪ ಆಂಟರದಾನಿ,  ಬಸವರಾಜ  ಬಂಗಾರಿ,  ಗಿರಿಜಾಗಂಜಿಹಾಳ, ಮಹಾಂತಮ್ಮ ಹೊಸೂರ,  ಶಾಂತಾ  ಗೌಡಗೇರಿ,  ಹನುಮಂತ ಹಾದಿಮನಿ,  ಗುರುಸಂಗಪ್ಪ ಗಾಣಿಗೇರ,  ಬಸಪ್ಪ

Read More
ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ವಿಮಾ‌ ಕಂಪನಿಗಳಿಂದ ಅನ್ನದಾತರಿಗೆ ಮೋಸ

ಇಲಕಲ್ : ಅತಿವೃಷ್ಟಿ, ಅನಾವೃಷ್ಟಿ ಹಾಗೂ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆಹಾನಿ ಆದರೆ ಪರಿಹಾರಕ್ಕಾಗಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ ಭೀಮಾ ಯೋಜನೆಡಿಯಲ್ಲಿ ವಿಮಾ ಕಂಪನಿಗೆ ಹೋಬಳಿವಾರು ಸರಕಾರ ನಿಗದಿಪಡಿಸಿದ ಬೆಳೆಗೆ ಪ್ರತಿ ವರ್ಷ ರೈತರು ವಿಮಾ ಪ್ರೀಮಿಯಮ್ ಪಾವತಿಸಿದರೂ ಬೆಳೆ ಹಾನಿ ಆದ ಸಂದರ್ಭದಲ್ಲಿ

Read More
ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರಲ್ಲಿ ಭೀಕರ ಅಗ್ನಿ ಅವಘಡ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ!

ಬೆಂಗಳೂರು: ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಳಗ್ಗೆಯಿಂದ ಸತತ ಕಾರ್ಯಾಚರಣೆ ನಡೆಸಿ ಇಬ್ಬರ ಶವ ಹೊರಕ್ಕೆ ತೆಗೆದಿದೆ. ಮೂವರ ಶವ ಹೊರ ತೆಗೆಯಲು ಕಾರ್ಯಾಚರಣೆ ಮುಂದುವರೆಸಿದೆ. ಮೃತರನ್ನು ಮದನ್ (38) ಪತ್ನಿ ಸಂಗೀತಾ

Read More