ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಬೇಡವೇ?
ಬೆಂಗಳೂರು: ಕಾಂಗ್ರೆಸ್ ಸರ್ಕಾರ ನಮ್ಮ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಸರ್ಕಾರದ ಗೊಡ್ಡು ಬೆದರಿಕೆಗೆ ನಾವು ಹೆದರಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ ಕೋಮುಗಲಭೆ ವಿಚಾರದಲ್ಲಿ ಸರಿಯಾಗಿ
Read More