ರಸ್ತೆ ಅಪಘಾತ ಪಾದಚಾರಿ ಸಾವು
ಕುಳಗೇರಿ ಕ್ರಾಸ್: ಗ್ರಾಮದ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ಕೆಇಬಿ ಹತ್ತಿರ ಮಂಗಳವಾರ ರಾತ್ರಿ ಸಂಭವಿಸಿದ ಈ ಅಪಘಾತದಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಕುಷ್ಟಗಿ ತಾಲೂಕಿನ ನಿಲೂಗಲ್ ಗ್ರಾಮದ ಸುರೇಶ ಯಮನಪ್ಪ ಈಳಗೇರ-44 ಮೃತಪಟ್ಟಿದ್ದಾರೆ. ನಿಲುಗಲ್ ಗ್ರಾಮದಿಂದ
Read More