ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಹಲವು ಕಾರ್ಯಕ್ರಮ ಜಾರಿ: ಸಚಿವ ಲಾಡ್
ಓಬದೇನಹಳ್ಳಿ (ಬೆಂ.ಗ್ರಾ.ಜಿಲ್ಲೆ) ಜುಲೈ10: ರಾಜ್ಯ ಸರ್ಕಾರವು ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿ ಮಾಡುತ್ತಿದೆ. ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಅನುಷ್ಠಾನಗೊಳಿಸಲಾಗಿದ್ದು ಈ ಯೋಜನೆಯಿಂದ 23 ಅಸಂಘಟಿತ ವರ್ಗದ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್
Read More