ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ
ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್
Read More