ಸೆ.20 ರಂದು ಮೈಲೇಶ್ವರದಲ್ಲಿ ಮುದ್ದೇಬಿಹಾಳ ತಾಲ್ಲೂಕು ಮಟ್ಟದ ಕ್ರೀಡಾಕೂಟ
ಮುದ್ದೇಬಿಹಾಳ : ತಾಲ್ಲೂಕು ಮಟ್ಟದ ಸನ್ 2024-25 ಸಾಲಿನ ಮುದ್ದೇಬಿಹಾಳ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಸೆ.20 ರಂದು ಬೆಳಗ್ಗೆ 8.30ಕ್ಕೆ ತಾಳಿಕೋಟಿ ಸಮೀಪದ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ
Read More