Mudhol: ಸಚಿವರ ಎದುರು ಕಣ್ಣೀರಿಟ್ಟ ಸಂತ್ರಸ್ತೆಯರು
ಮುಧೋಳ : ಎರಡು ದಶಕದಿಂದ ಶಾಶ್ವತ ಪರಿಹಾರ ಕಲ್ಪೊಸದೆ ನಮ್ಮ ಬದುಕು ಬೀದಿಗೆ ಬರುವಂತಾಗಿದೆ ನೀವಾದರು ನಮಗೆ ಶಾಶ್ವತ ಪರಿಹಾರ ಕಲ್ಪಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಪ್ರವಾಹದಿಂದ ಮನೆ ಕಳೆದುಕೊಂಡು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿರುವ ಮಹಿಳೆಯರು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ಎದುರು ಕಣ್ಣೀರು ಹಾಕಿದ ಪ್ರಸಂಗ
Read More