ಯೋಗದಿಂದ ಕ್ಯಾನ್ಸರ್ ಕಾಯಿಲೆ ದೂರ : ವಿಶೇಷ ಪ್ರದರ್ಶನ ತೋರಿದ ಶಾಲಾ ವಿದ್ಯಾರ್ಥಿಗಳು
ಮುದ್ದೇಬಿಹಾಳ : ಮಾರಣಾಂತಿಕ ರಕ್ತ ಕ್ಯಾನ್ಸರ್ ಕಾಯಿಲೆಯಿಂದ 14ಲಕ್ಷ ರೂ.ವೆಚ್ಚ ಮಾಡಿದರೂ ಗುಣಮುಖವಾಗದ ಕಾಯಿಲೆ ನಿರಂತರವಾಗಿ ಯೋಗದ ಮೂಲಕ ಚೇತರಿಸಿಕೊಂಡು ಆರೋಗ್ಯವಾಗಿದ್ದು ಯೋಗಕ್ಕೆ ಬಹುದೊಡ್ಡ ಶಕ್ತಿ ಇದೆ ಎಂದು ಮಾದಿನಾಳ ಗ್ರಾಮದ ನಿವಾಸಿ, ಬ್ಲಡ್ ಕ್ಯಾನ್ಸರ್‌ನಿಂದ ಗುಣಮುಖವಾಗಿರುವ ಯಲ್ಲಮ್ಮ ಶಿರೋಳ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶನಿವಾರ
Read More