ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್ ಲಾಡ್
ಧಾರವಾಡ, ಜೂನ್ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ ನಿರ್ವಹಿಸಬೇಕು. ನಿಮ್ಮ ಇಲಾಖೆ ಕರ್ತವ್ಯಗಳಿಂದ ವಿಮುಖರಾಗಬೇಡಿ. ಯಾವುದೇ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರ್ಲಕ್ಷ್ಯದಿಂದ ಜೀವ ಹಾನಿ ಉಂಟಾದರೆ, ಆಯಾ ಅಧಿಕಾರಿಯನ್ನು ಜವಾಬ್ದಾರಗೊಳಿಸಿ, ಕಾನೂನುಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ
Read More