ವೇಶ್ಯಾವಾಟಿಕೆ ಅಡ್ಡೆಮೇಲೆ ದಾಳಿ ಐವರ ಬಂಧನ
ಮುದ್ದೇಬಿಹಾಳ : ಪಟ್ಟಣದ ಲಾಡ್ಜ್ವೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದು ಇಬ್ಬರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಶನಿವಾರ ರಾತ್ರಿ ನಡೆದಿದೆ. ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಸಂಘವಿ ಲಾಡ್ಜ್ನಲ್ಲಿ ಈ ಘಟನೆ ನಡೆದಿದೆ.ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ನೇತೃತ್ವದಲ್ಲಿ
Read More