🌅 ಶುಭೋದಯದ ಪದ್ಯ
ಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು ಅರಳುತಿದೆ,ಹೊಸ ದಿನ ನಿಮಗಾಗಿ ಕಾಯುತಿದೆ.ಮನಸಿನಲಿ ನೆಮ್ಮದಿ ಇರಲಿ,ಕೆಲಸದಲಿ ಯಶಸ್ಸು ಸಿಗಲಿ.ಪ್ರತಿ ಹೆಜ್ಜೆಯಲಿ ಸಂತಸ ತುಂಬಿರಲಿ,ಮುಂಜಾನೆಯ ಶುಭಾಶಯಗಳು!
Read Moreಹೊಸ ಆಸೆಯ ಹೊತ್ತು ಸೂರ್ಯ ಮೂಡಿದ,ಹೊಸ ಕನಸಿನ ಬುತ್ತಿ ಹಕ್ಕಿ ಹಾಡಿದ.ಮಬ್ಬು ಮರೆತು, ಬೆಳಕು ಅರಳುತಿದೆ,ಹೊಸ ದಿನ ನಿಮಗಾಗಿ ಕಾಯುತಿದೆ.ಮನಸಿನಲಿ ನೆಮ್ಮದಿ ಇರಲಿ,ಕೆಲಸದಲಿ ಯಶಸ್ಸು ಸಿಗಲಿ.ಪ್ರತಿ ಹೆಜ್ಜೆಯಲಿ ಸಂತಸ ತುಂಬಿರಲಿ,ಮುಂಜಾನೆಯ ಶುಭಾಶಯಗಳು!
Read Moreಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ. ರಾಘವನಿಗೆ ಮಡಕೆ, ಕುಡಿಕೆ, ಹಣತೆಗಳನ್ನು ಮಾಡುವುದರಲ್ಲಿ ಎಲ್ಲಿಲ್ಲದ ಪ್ರೀತಿ ಮತ್ತು ಕೌಶಲ್ಯವಿತ್ತು. ಆದರೆ ಆ ನಗರದ ಜನರು ಆಧುನಿಕ ಸಾಮಗ್ರಿಗಳನ್ನು ಹೆಚ್ಚು ಬಳಸುತ್ತಿದ್ದುದರಿಂದ, ರಾಘವನ ಕುಂಬಾರಿಕೆ ವ್ಯಾಪಾರ ಕಡಿಮೆಯಾಗಿತ್ತು.ರಾಘವನ ಮಗ ಆದಿತ್ಯ ಬಹಳ
Read Moreಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಪ್ರಸ್ತುತ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ಕಾರವು ಕಾರ್ಯನಿರ್ವಹಿಸುತ್ತಿದ್ದು, ಅದರ ಚುನಾವಣಾ ಭರವಸೆಯಾದ 'ಐದು ಗ್ಯಾರಂಟಿ' ಯೋಜನೆಗಳ ಅನುಷ್ಠಾನವು ರಾಜಕೀಯ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ.
Read Moreಮಂಡ್ಯ : ದೇಶಕ್ಕೆ ಸ್ವತಂತ್ರ ಬಂದು ಸುಮಾರು 78 ವರ್ಷವಾದರೂ, ಸಂವಿಧಾನದಲ್ಲಿ ಆರ್ಟಿಕಲ್ 21ಎ ಅಡಿಯಲ್ಲಿ ನೀಡಲಾಗಿರುವ ಗುಣಮಟ್ಟದ ಉಚಿತ ಶಿಕ್ಷಣ ಮೂಲಭೂತ ಹಕ್ಕುಗಳನ್ನು ಸರ್ಕಾರ ಜನಸಾಮಾನ್ಯರಿಗೆ ಲಭ್ಯ ಇಲ್ಲ. ಇವತ್ತಿನ ದಿನ ಬಹುತೇಕ ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ರಾಜಕಾರಣಿಗಳ ಕುಟುಂಬದವರ ಹಿಡಿತದಲ್ಲಿದೆ.
Read Moreವಿಶಾಖಪಟ್ಟಣ: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat kohli) ಅವರು ಮೈದಾನದಲ್ಲಿ ಕ್ಷೇತ್ರರಕ್ಷಣೆಯ ವೇಳೆ ಸದಾ ಸಕ್ರಿಯರಾಗಿಯೇ ಇರುತ್ತಾರೆ ಎಂಬುದು ಅಭಿಮಾನಿಗಳಿಗೆ ಗೊತ್ತಿರುವ ಸಂಗತಿ. ಹಾಗೇ ಓರ್ವ ಅನುಭವಿ ಆಟಗಾರನಾಗಿ ನಾಯಕರೊಂದಿಗೆ ತಮ್ಮ ಸಲಹೆ ಸೂಚನೆಗಳನ್ನು ಹಂಚಿಕೊಳ್ಳಲು ಎಂದಿಗೂ ಹಿಂಜರಿಯುವುದಿಲ್ಲ. IND vs SA Match
Read Moreಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್ ಚಾಮರಾಜನಗರದಲ್ಲಿ ಹೇಳಿದರು. ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಪತ್ರಕರ್ತರಾದವರು ಸಮಾಜದಲ್ಲಿ
Read Moreಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು, ಹಾಲು ಉತ್ಪಾದಕರು ಹಾಗೂ ಕೃಷಿ ಕಾರ್ಮಿಕರು ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳಿಗೆ ವಿರೋಧ ವ್ಯಕ್ತಪಡಿಸಿ ಇಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ತಾಲ್ಲೂಕು ಕೃಷಿ
Read Moreಕೋಲಾರ : ಶ್ರೀ ಭುವನೇಶ್ವರಿ ಹೋಂಡಾ ಕಾರ್ಮಿಕರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕಾರ್ಯಕ್ರಮ ಮಾಡಲಾಯಿತು, ಇದರ ಜೊತೆಯಲ್ಲಿ ಕಿಲುಕುದುರೆ ಗಾರುಡಿ ಗೊಂಬೆ, ಜಾನಪದ ನೃತ್ಯಾಪ್ರದಶನ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಈ ಸಂಘಟನೆಯಿಂದ ಮಾಡಲಾಯಿತು. ಇದೆ ಸಂಧರ್ಭದಲ್ಲಿ ಮಶಾಕ ಅಬ್ದುಲ್ ತಾಳಿಕೋಟಿ ಕ.ರ.ವೇ
Read Moreಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ "ತೆರಿಗೆ ವಸೂಲಾತಿ ಅಭಿಯಾನ” ಈಗಾಗಲೇ ಪ್ರಾರಂಭಗೊಂಡಿದೆ. ಗ್ರಾಮ ಪಂಚಾಯಿತಿಗಳು ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಸಶಕ್ತ ಕೇಂದ್ರಗಳಾಗಿ ಕಾರ್ಯನಿರ್ವಹಿಸಲು ಆರ್ಥಿಕವಾಗಿ ಸಬಲೀಕರಣ ಹೊಂದುವ ಅವಶ್ಯಕತೆ ಇರುತ್ತದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 200 (7) ರಲ್ಲಿ ನಿರ್ಧಿಷ್ಟ ಪಡಿಸಿರುವಂತೆ ಗ್ರಾಮ
Read Moreಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ
Read More