1. Home
  2. Author Blogs

Author: DCG Kannada

DCG Kannada

ದೇವಸ್ಥಾನ ಅಭಿವೃದ್ಧಿಗೆ ಸಹಾಯಧನ ಹಸ್ತಾಂತರ

ದೇವಸ್ಥಾನ ಅಭಿವೃದ್ಧಿಗೆ ಸಹಾಯಧನ ಹಸ್ತಾಂತರ

ಮುದ್ದೇಬಿಹಾಳ : ಪಟ್ಟಣದ ಶ್ರೀ ವಿನಾಯಕ ಹಾಗೂ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಾರ್ಥ ನಿಧಿಯಿಂದ 50 ಸಾವಿರ ರೂ. ಸಹಾಯ ಧನವನ್ನು ಸಂಸ್ಥೆಯ ಯೋಜನಾಧಿಕಾರಿ ನಾಗೇಶ, ಕೃಷ್ಣಮೂರ್ತಿ ದೇವಸ್ಥಾನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಸೋಮವಾರ ಹಸ್ತಾಂತರಿಸಿದರು. ದೇವಸ್ಥಾನ ಸಮಿತಿ ಅಧ್ಯಕ್ಷ ಶಾಹೀಲ ನಾಗಠಾಣ,

Read More
ಮೃತ ಶಿವಲಿಂಗನ‌ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದ ಸಚಿವ ದರ್ಶನಾಪೂರ್

ಮೃತ ಶಿವಲಿಂಗನ‌ ಕುಟುಂಬಕ್ಕೆ ಚೆಕ್ ವಿತರಣೆ ಮಾಡಿದ ಸಚಿವ ದರ್ಶನಾಪೂರ್

ಬೆಂಗಳೂರಿನ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ್ತಕ್ಕೆ ಬಲಿಯಾದ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾದ ಶಿವಲಿಂಗನ ಕುಟುಂಬಕ್ಕೆ ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು25 ಲಕ್ಷ ರೂ.ಗಳ ಚೆಕ್ ವಿತರಿಸಿದರು. ಶಿವಲಿಂಗನ ತಂದೆ ಚಂದಪ್ಪ, ತಾಯಿ ಲಕ್ಷ್ಮಿ, ಅಣ್ಣ ಹೊನ್ನಪ್ಪ ಅವರನ್ನು ಸಚಿವರು

Read More
ಶಿಕ್ಷಣದಿಂದ ಎಲ್ಲವೂ ಸಾಧ್ಯ ; ಭೃಂಗೇಶ್ವರ ಶ್ರೀ

ಶಿಕ್ಷಣದಿಂದ ಎಲ್ಲವೂ ಸಾಧ್ಯ ; ಭೃಂಗೇಶ್ವರ ಶ್ರೀ

ಶಹಾಪುರ : ಇಂದಿನ ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಆಸ್ತಿ ಮಾಡುವ ಬದಲು, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವ ಜೊತೆಗೆ ಮಕ್ಕಳ ಉನ್ನತಿಗೆ ಪೋಷಕರು ಸಹಕಾರ ಅಗತ್ಯವಾಗಿದ್ದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಹೆಳವ ಸಮಾಜ ಕೋಡಿಹಳ್ಳಿ ಮಠದ ಶ್ರೀ ಬಸವ ಭೃಂಗೇಶ್ವರ ಶ್ರೀಗಳು ತಿಳಿಸಿದರು. ಅಖಿಲ ಕರ್ನಾಟಕ ಹೆಳವ ಸಮಾಜ

Read More
ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹ ಸಂಗಮ ಗೆಳೆಯರ ಬಳಗದ ವಾರ್ಷಿಕೋತ್ಸವ

ಸ್ನೇಹಿತರ ಬಳಗದಿಂದ ಸಮಾಜಮುಖಿ ಕಾರ್ಯಗಳಾಗಲಿ-ಹಂಚಲಿ ಮುದ್ದೇಬಿಹಾಳ : ಸ್ನೇಹಿತರ ಬಳಗಗಳು ಕೇವಲ ವೈಯಕ್ತಿಕ ಸಮಸ್ಯೆಗಳಿಗೆ ಬಳಕೆಯಾಗದೇ ಸಮಾಜಮುಖಿ ಕಾರ್ಯಗಳಿಗೂ ಕೈ ಜೋಡಿಸುವ ಕಾರ್ಯ ಆಗಬೇಕು ಎಂದು ಬ.ಬಾಗೇವಾಡಿ ಸರಕಾರಿ ಪ್ರೌಢಶಾಲೆ ಸಹ ಶಿಕ್ಷಕ ಅಶೋಕ ಹಂಚಲಿ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ ಸ್ನೇಹ

Read More
ಬಕ್ರೀದ್ ಹಬ್ಬದ ಹಿನ್ನಲೆ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ಬಕ್ರೀದ್ ಹಬ್ಬದ ಹಿನ್ನಲೆ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ಕುಳಗೇರಿ ಕ್ರಾಸ್: ಸ್ಥಳೀಯ ರಾಮದುರ್ಗ ರಸ್ತೆಯಲ್ಲಿರುವ ಜಾಮಿಯಾ ಮಸೀದಿಯಲಿ ಈದುಲ್ ದುವಾ ಪ್ರಾರ್ಥನೆ ನಡೆಸಲಾಯಿತು. ಬಕ್ರೀದ್ ಹಬ್ಬದ ಇಬ್ರಾಹಿಂ ಪ್ರವಾದಿ ಜೀವನ ಚರಿತ್ರೆ ಗ್ರಾಮದ ಮುಸ್ಲಿಂ ಬಾಂಧವರಿಗೆ ಮೈಬೂಬಸಾಬ ಮಾಕಾದಾರ ಮಾತನಾಡಿದರು. ಆಫೀಜ ಮಕ್ತುಮ್ ಸಾಬ್ ಮುಲ್ಲಾ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಗ್ರಾಮದ ಮುಖಂಡರು ಸುತ್ತಮುತ್ತಲಿನ ಗ್ರಾಮಸ್ಥರು ಪೊಲೀಸರು

Read More
ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಮುದ್ದೇಬಿಹಾಳ : ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೆಶಕ (ಗ್ರಾ.ಉ.) ಪಿ. ಎಸ್. ಕಸನಕ್ಕಿ ಹೇಳಿದರು. ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಗೋಮಾಳ ಜಾಗದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ

Read More
ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ ಮನುಷ್ಯನಿಗೆ ಇರುವಷ್ಟೇ ಹಕ್ಕು ಪ್ರಾಣಿ, ಪಕ್ಷಿಗಳಿಗೂ ಇದೆ ಎಂಬುದನ್ನು ಅರಿತುಕೊಂಡು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಬಲರಾಮ ಕಟ್ಟಿಮನಿ ಹೇಳಿದರು. ಪಟ್ಟಣದ ಹುಡ್ಕೋದ ಹಸಿರು ತೋರಣ ಉದ್ಯಾನವನದಲ್ಲಿ ಗುರುವಾರ ಹಸಿರು ತೋರಣ ಗೆಳೆಯರ

Read More
ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ ಕೆರೆ ಹೂಳೆತ್ತುವುದು ಕಾಮಗಾರಿ ಸ್ಥಳದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ ಗುರುವಾರ ನಡೆಯಿತು. ಹಡಲಗೇರಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ ಮಾಹಿತಿ, ಶಿಕ್ಷಣ ಹಾಗೂ

Read More
ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನಗಳನ್ನು ಜಾತ್ರಾ ಕಮೀಟಿಯಿಂದ ಪ್ರದಾನ ಮಾಡಲಾಯಿತು. ಸ್ಪರ್ಧೆಯಲ್ಲಿ ವಿಜಯಲಕ್ಷ್ಮಿ ಮೋಟಗಿ ಪ್ರಥಮ, ಶಾರದಾ ಬಿರಾದಾರ ದ್ವಿತೀಯ, ದೀಪಾ ಭಜಂತ್ರಿ ತೃತೀಯ, ಶಶಿಕಲಾ ಬಡಿಗೇರ ನಾಲ್ಕನೇ ಹಾಗೂ ಶೋಭಿತಾ

Read More
ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ ನಿಜವಾದ ಪ್ರತಿಭೆಯ ಮೇಲೆ ಆಯ್ಕೆ ಮಾಡಿ ಜಿಲ್ಲಾ ವಿಭಾಗ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಭಾಗವಹಿಸುವಂತೆ ಮಾಡುವ ಕರ್ತವ್ಯ ದೈಹಿಕ ಶಿಕ್ಷಣ ಶಿಕ್ಷಕರದ್ದಾಗಿದೆ ಎಂದು ಬಿಇಒ ಬಿ. ಎಸ್. ಸಾವಳಗಿ ಹೇಳಿದರು. ತಾಲ್ಲೂಕಿನ ಬಿದರಕುಂದಿ

Read More