1. Home
  2. Author Blogs

Author: DCG Kannada

DCG Kannada

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕಾಮಗಾರಿಗೆ ಆರಂಭಿಕ ರೂ. 200 ಕೋಟಿ ಅನುದಾನ ಬಿಡುಗಡೆ

ಧಾರವಾಡ, ಮೇ.28: ಧಾರವಾಡ ಜಿಲ್ಲೆಯ ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ರೂ. 200 ಕೋಟಿ ಹಣ ಈಗಾಗಲೇ ಬಿಡುಗಡೆ ಆಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.

Read More
ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಬೇಡಿಕೆ ಈಡೇರಿಕೆಗೆ ಆಗ್ರಹ ಪೌರ ಕಾರ್ಮಿಕರಿಂದ ಕೆಲಸ ಸ್ಥಗಿತ

ಮುದ್ದೇಬಿಹಾಳ : ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಖಾಯಂ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ಪೌರಕಾರ್ಮಿಕರ ಸಂಘದ ವತಿಯಿಂದ ಇಲ್ಲಿನ ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪುರಸಭೆ ಎದುರಿಗೆ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು. ಸಂಘದ

Read More
ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ

ಹುಣಸಗಿ : ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ನೌಕರರ ಸಂಘ ಬೆಂಗಳೂರು ಅರ್ಜಿ ಅಹ್ವಾನಿಸಿದ್ದು ಸೂಕ್ತ ಪ್ರಕಟಣೆಗೆ ಒಳಪಡುವಂತೆ ಎಸ್ ಎಸ್ ಎಲ್ ಸಿ ಪಿಯುಸಿಯಲ್ಲಿ ಶೇಕಡ 90% ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ 31 ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ನೊಂದಾಯಿಸಬೇಕೆಂದು

Read More
ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ ಮಂಡಳಿ ಅಸ್ತಿತ್ವಕ್ಕೆ

ಬೆಂಗಳೂರು ಮೇ, 27: ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿ) ಮಂಡಳಿ ರಚನೆಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ. ರಾಜ್ಯದ ಅಸಂಘಟಿತ ವಲಯದ ಗಿಗ್ ಕಾರ್ಮಿಕರ ಕಲ್ಯಾಣಕ್ಕೆ ಕಾರ್ಮಿಕ ಇಲಾಖೆಯ ಕ್ರಮಕ್ಕೆ ಇದರಿಂದ ಬಲ ಬಂದಂತಾಗಿದೆ. ಗಿಗ್ ಕಾರ್ಮಿಕರಿಗೆ ಮಂಡಳಿಯ ರಚನೆ ಜೊತೆಗೆ ಕ್ಷೇಮಾಭಿವೃದ್ಧಿ

Read More
ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಆಸ್ತಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ: ಸಚಿವ ಸಂತೋಷ್‌ ಲಾಡ್

ಧಾರವಾಡ, ಮೇ.27: ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಈಗ ಮಾಡಿರುವ ಆಸ್ತಿ ಸಮೀಕ್ಷೆ ತಾಂತ್ರಿಕವಾಗಿ ಸರಿ ಇಲ್ಲ. ಹೆಸ್ಕಾಂನಿಂದ ಮೀಟರ್ ನೀಡಿರುವ ಮನೆಗಳ ಸಂಖ್ಯೆಗೂ ಮತ್ತು ಎಚ್ ಡಿಎಂಸಿ ಆಸ್ತಿ ಸಂಖ್ಯೆಗೂ ವ್ಯತ್ಯಾಸವಿದೆ. ಈ ಕುರಿತು ಕ್ರಮವಹಿಸಿ, ಸಮನ್ವಯತೆ ಸಾಧಿಸಿ, ಪ್ರತಿ ಆಸ್ತಿಗೂ ಟ್ಯಾಕ್ಸ್ ಬರುವಂತೆ ಕ್ರಮ ವಹಿಸಬೇಕೆಂದು

Read More
ಶೇ.30-40 ರಷ್ಟು ಮಾತ್ರ ಬಾಕಿ: ಗುತ್ತಿಗೆದಾರರ ಬಿಲ್ ಕಾಂಗ್ರೆಸ್ ಸರ್ಕಾರ ಪಾವತಿಸಿದೆ- ಸಿ. ಬಿ. ಅಸ್ಕಿ

ಶೇ.30-40 ರಷ್ಟು ಮಾತ್ರ ಬಾಕಿ: ಗುತ್ತಿಗೆದಾರರ ಬಿಲ್ ಕಾಂಗ್ರೆಸ್ ಸರ್ಕಾರ ಪಾವತಿಸಿದೆ- ಸಿ. ಬಿ. ಅಸ್ಕಿ

ಮುದ್ದೇಬಿಹಾಳ : ಹಿಂದಿನ ಬಿಜೆಪಿ ಸರ್ಕಾರ ಬಾಕಿ ಇರಿಸಿದ್ದ ಬಿಲ್‌ದಲ್ಲಿ ಶೇ.60ರಷ್ಟು ಕಾಂಗ್ರೆಸ್ ಸರ್ಕಾರ ಕಳೆದ ಮಾರ್ಚ್ನಲ್ಲಿ ಗುತ್ತಿಗೆದಾರರಿಗೆ ಪಾವತಿಸಿದೆ ಎಂದು ಅಸ್ಕಿ ಫೌಂಡೇಶನ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರಾದ ಸಿ.ಬಿ.ಅಸ್ಕಿ ಹೇಳಿದರು. ಪಟ್ಟಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಮಂಗಳವಾರ ಆಗಮಿಸಿದ್ದ ಸಮಯದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

Read More
ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮಾರುಕಟ್ಟೆಯಲ್ಲಿ ಬೆಲೆ ಇದ್ದವರಿಗೆ ಮಣೆ: ಸೋಪು ವ್ಯಾಪಾರದಲ್ಲಿ ರಾಜಕಾರಣ ತರುವುದು ಅಗತ್ಯವಿಲ್ಲ- ನಾಡಗೌಡ

ಮುದ್ದೇಬಿಹಾಳ : ಯಾರಿಗೆ ಮಾರುಕಟ್ಟೆಯಲ್ಲಿ ಬೆಲೆ ಇದೆಯೋ ಅಂತವರನ್ನು ತೊಡಗಿಸಿಕೊಂಡು ಮಾರುಕಟ್ಟೆ ತಂತ್ರಗಾರಿಕೆ ಹೆಣೆದರೆ ಮಾತ್ರ ನಮ್ಮ ವ್ಯಾಪಾರ ಹೆಚ್ಚಾಗುವುದಕ್ಕೆ ಸಾಧ್ಯವಿದೆ. ಈ ವಿಷಯದಲ್ಲಿ ರಾಜಕಾರಣ ಮಾಡುವುದು ಅಗತ್ಯವಿಲ್ಲ ಎಂದು ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ

Read More
ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಮೇ.27: 2014 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿದ್ದು, 10 ಮಕ್ಕಳೊಂದಿಗೆ ಪ್ರಾರಂಭವಾದ ಈ ಕಾಲೇಜಿನಲ್ಲಿ ಈಗ 450 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಈ ನೂತನ ಕಟ್ಟಡವು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ

Read More
ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಸಂಚಾರಿ ಆರೋಗ್ಯ ಘಟಕಗಳಿಗೆ ಸಚಿವ ಸಂತೋಷ್‌ ಲಾಡ್‌ ಚಾಲನೆ

ಧಾರವಾಡ, ಮೇ 27: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಸೇವೆ ಒದಗಿಸುವ ಸಂಚಾರಿ ಆರೋಗ್ಯ ಘಟಕಗಳಿಗೆ ಧಾರವಾಡದ

Read More
ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ ಬಂಧಿಸಿ ಗಡಿಪಾರು ಮಾಡಬೇಕೆಂದು ಕಾಂಗ್ರೆಸ್ ಮುಖಂಡರಾದ ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹಿಸಿದರು. ನಾರಾಯಣಸ್ವಾಮಿ ಕ್ಷಮೆ ಕೇಳಿದರೆ

Read More