ಸರಕಾರಿ ಮಹಿಳಾ ಕಾಲೇಜು ಮಹಿಳಾ ಶಿಕ್ಷಣಕ್ಕೆ ಮಾದರಿಯಾಗಲಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್
ಧಾರವಾಡ, ಮೇ.27: 2014 ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡಕ್ಕೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಪ್ರಾರಂಭಿಸಲು ಅನುಮೋದನೆ ನೀಡಿದ್ದು, 10 ಮಕ್ಕಳೊಂದಿಗೆ ಪ್ರಾರಂಭವಾದ ಈ ಕಾಲೇಜಿನಲ್ಲಿ ಈಗ 450 ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಈ ನೂತನ ಕಟ್ಟಡವು 3.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ
Read More