ಪತ್ರಕರ್ತ ಅಶೋಕ್ ಕಲ್ಲಡ್ಕಗೆ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿ ಪ್ರದಾನ
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ನೀಡುವ ರಾಜ್ಯಮಟ್ಟದ ಕರ್ನಾಟಕ ಮಾಧ್ಯಮ ರತ್ನ ಪ್ರಶಸ್ತಿಗೆ ಅಶೋಕ್ ಕಲ್ಲಡ್ಕ್ ಅವರು ಭಾಜನರಾಗಿದ್ದಾರೆ. ಪತ್ರಕರ್ತರಾದ ಕರ್ನಾಟಕ ಪ್ರಧಾನ ಸಂಪಾದಕ ಅಶೋಕ್ ಕಲ್ಲಡ್ಕ ಅವರನ್ನು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಹಾಗೂ ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ
Read More