ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು
ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಸಂತೆಗೆ ಬಂದವರು ದಿನಬಳಕೆ ವಸ್ತುಗಳ ಖರೀದಿಗೆ ಪರದಾಡಿದರು. ಪಟ್ಟಣದ ಆಶ್ರಯ ಕಾಲೋನಿಯಲ್ಲಿ ತಗ್ಗು ಪ್ರದೇಶದಲ್ಲಿದ್ದ ಶೆಡ್‌ವೊಂದಕ್ಕೆ ನೀರು ನುಗ್ಗಿ ಶೆಡ್‌ನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾದವು. ವೃದ್ಧೆ ಸುಸಲಾಬಾಯಿ ನಾಯಕ ಅವರ
Read More