ಸಿಎಂ ಪುತ್ರನಿಗೆ ಕುರಿ ಗಿಫ್ಟ್…!
ಮುದ್ದೇಬಿಹಾಳ : ಕರ್ನಾಟಕ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ವಿಧಾನಪರಿಷತ್ ಸದಸ್ಯ, ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಮುದ್ದೇಬಿಹಾಳ ಪಟ್ಟಣಕ್ಕೆ ಸೋಮವಾರ ಸಂಜೆ ದಿಢೀರ್ ಭೇಟಿ ನೀಡಿದ್ದರು. ಅಂಬೇಡ್ಕರ ವೃತ್ತದ ಮೂಲಕ ಕವಡಿಮಟ್ಟಿ ಗ್ರಾಮಕ್ಕೆ ತೆರಳುತ್ತಿದ್ದ ಅವರನ್ನು ಕಾಂಗ್ರೆಸ್ ಮುಖಂಡರು ಹಾಗೂ ಅಸ್ಕಿ ಫೌಂಡೇಶನ್ ಅಧ್ಯಕ್ಷ
Read More