1. Home
  2. Author Blogs

Author: DCG Kannada

DCG Kannada

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಐಪಿಎಲ್‌ ಪಂದ್ಯ ನಿಷೇಧಕ್ಕೆ ಸಚಿವ ಸಂತೋಷ್‌ ಲಾಡ್‌ ಆಗ್ರಹ

ಬೆಂಗಳೂರು: ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನವು ಭಾರತದ ನಾಗರಿಕರನ್ನು ಗುರಿಯಾಗಿರಿಸಿ ದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಆಟಗಾರರು ಮತ್ತು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಐಪಿಎಲ್ ಪಂದ್ಯಗಳನ್ನು ‌ತಕ್ಷಣದಿಂದಲೇ ನಿಷೇಧಿಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಆಗ್ರಹಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು

Read More
ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಚೆನ್ನೈ ವಿರುದ್ಧ ಸೋಲು : ಪ್ಲೇ ಆಪ್ ನಿಂದ ಕೋಲ್ಕತ್ತ ಔಟ್

ಕೋಲ್ಕತ್ತ: ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಚೆನ್ನೈ ವಿರುದ್ಧ ಸೋಲುವ ಮೂಲಕ ಈ ವರ್ಷದ ಪ್ಲೇ ಆಫ್ ನಿಂದ ಹೊರಬಿದ್ದಿದೆ. ಕೋಲ್ಕತ್ತ ತಂಡಕ್ಕೆ ಇದು ಮಹತ್ವದ ಪಂದ್ಯವಾಗಿತ್ತು. ಈ ಪಂದ್ಯ ಗೆದ್ದಿದ್ದರೆ ಮಾತ್ರ ಪ್ಲೇ ಆಫ್‌ ಕನಸು ಜೀವಂತವಾಗಿ ಉಳಿಯುತ್ತಿತ್ತು. 12 ಪಂದ್ಯಗಳಲ್ಲಿ ಕೇವಲ 3ರಲ್ಲಿ

Read More
ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಾಲತವಾಡ: ಕೆಎಸ್ಆರ್.ಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವ ಘಟನೆ ಆರೇಶಂಕರ ಕ್ರಾಸ್ ಬಳಿ ಇಂದು ಸಂಜೆ ನಡೆದಿದೆ. ನಾರಾಯಣಪುರದಿಂದ ಮುದ್ದೇಬಿಹಾಳ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್ ಗೆ ಬುಧವಾರ ಸಂಜೆ ಬೈಕ್ ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

Read More
ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಅಭ್ಯುದಯ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮುದ್ದೇಬಿಹಾಳ : ಪಟ್ಟಣದ ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯಡಿ ನಡೆಯುತ್ತಿರುವ ಮುದ್ದೇಬಿಹಾಳ, ಕೋಳೂರು, ಅಡವಿ ಹುಲಗಬಾಳದ ಅಭ್ಯುದಯ ಇಂಟರ್‌ನ್ಯಾಶನಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ಎಂ. ಎನ್. ಮದರಿ, ಆಡಳಿತಾಧಿಕಾರಿ ಕಿರಣ ಮದರಿ ತಿಳಿಸಿದ್ದಾರೆ. ಮುದ್ದೇಬಿಹಾಳ ಶಾಲೆಯಲ್ಲಿ 6 ಡಿಸ್ಟಿಂಕ್ಷನ್,

Read More
ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ನಿರ್ಲಕ್ಷ್ಯದ ವಿರುದ್ಧ ಆಕ್ರೋಶ : ಜಾತಿ ಗಣತಿಗೆ ಅಧಿಕಾರಿಗಳ ಅನಾದರ-ಆರೋಪ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಒಳಮೀಸಲಾತಿ ಕಲ್ಪಿಸಲು ಆರಂಭಿಸಿರುವ ಜಾತಿ ಗಣತಿಗೆ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಮಾದಿಗ ಸಮಾಜದ ತಾಲ್ಲೂಕು ಅಧ್ಯಕ್ಷ ತಿಪ್ಪಣ್ಣ ಮಾದರ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಕೆಲವು ಹಳ್ಳಿಗಳಿಗೆ ಈವರೆಗೂ ಅಧಿಕಾರಿಗಳು ಸಮೀಕ್ಷೆಗೆ

Read More
ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ

Read More
ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮುಂಬೈ: ದ್ವೀತಿಯಾರ್ಧದಲ್ಲಿ ಎರಡು ಬಾರಿ ಮಳೆ ಕಾಡಿದರೂ ಗುಜರಾತ್ ತಂಡ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದೆ. ಎರಡು ಬಾರಿ ಮಳೆಯ ಆಡಚಣೆಯ ಹೊರತಾಗಿಯೂ ಕೊನೆಯವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಕಡಿಮೆ ಮೊತ್ತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ ಗುಜರಾತ್‌ ಟೈಟನ್ಸ್‌ ತಂಡ ಡಿಎಲ್ಎಸ್ ನಿಯಮದ ಪ್ರಕಾರ 3

Read More
Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

Court Verdict: ಕನ್ಯತ್ವ ಪರೀಕ್ಷೆ ಕೋರ್ಟ್ ಮಹತ್ವದ ಆದೇಶ

ಬಿಲಾಸ್ಪುರ: ಕನ್ಯತ್ವ ಪರೀಕ್ಷೆಗೆ ಒಳಗಾಗುವಂತೆ ಮಹಿಳೆಯನ್ನು ಯಾವುದೇ ಕಾರಣಕ್ಕೂ ಬಲವಂತಪಡಿಸುವಂತಿಲ್ಲ ಎಂದು ಛತ್ತೀಸಗಢ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತನ್ನ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಆರೋಪಿಸಿ ಆಕೆಯನ್ನು ಕನ್ಯತ್ವ ಪರೀಕ್ಷೆಗೆ ಒಳಪಡಿಸುವಂತೆ ಕೋರಿ ವ್ಯಕ್ತಿಯೊಬ್ಬ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ವರ್ಮಾ ಅವರಿದ್ದ ಪೀಠ

Read More
Death: 10 ಸಾವಿರ ಮಂದಿ ದುರ್ಮರಣ!

Death: 10 ಸಾವಿರ ಮಂದಿ ದುರ್ಮರಣ!

ಮ್ಯಾನ್ಮಾರ್: ಕಳೆದ ಎರಡು ದಿನಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭಾರೀ ಭೂಕಂಪದಲ್ಲಿ ಸತ್ತವರ ಸಂಖ್ಯೆ ಹೆಚ್ಚುತ್ತಿದೆ. ರಾಷ್ಟ್ರೀಯ ಮಾಧ್ಯಮಗಳ ಪ್ರಕಾರ ಇದುವರೆಗೆ 1,700 ಜನರು ಸಾವನ್ನಪ್ಪಿದ್ದಾರೆ ಮತ್ತು 3,400 ಜನರು ಗಾಯಗೊಂಡಿದ್ದಾರೆ. ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೇ ಅಂದಾಜಿನ ಪ್ರಕಾರ ಪರಿಹಾರ ಕಾರ್ಯ ಅಂತ್ಯದ ವೇಳೆಗೆ ಸಾವಿನ ಸಂಖ್ಯೆ

Read More
ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ಉಚ್ಚಾಟನೆ ಬಳಿಕ ಯತ್ನಾಳ ಬೆಂಬಲಿನ ದುರ್ಮರಣ!

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ನಿನ್ನೆಯಷ್ಟೇ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಈ ಆದೇಶ ವಿರೋಧಿಸಿದ್ದ ಯತ್ನಾಳ ಅವರ ಬೆಂಬಲಿಗ ಕಾರು ಅಫಘಾತದಲ್ಲಿ ಇಂದು ಸಾವನ್ನಪ್ಪಿದ್ದಾನೆ! ಯತ್ನಾಳ ಅವರನ್ನು ಉಚ್ಚಾಟನೆ ಮಾಡಿದ್ದನ್ನು ವಿರೋಧಿಸಿ ನಿನ್ನೆಯೇ

Read More