1. Home
  2. Author Blogs

Author: DCG Kannada

DCG Kannada

ಡಿಸಿಜಿ ನ್ಯೂಸ್ ವರದಿ ಪರಿಣಾಮ :                                             OXFORD PATIL’S TALENT SEARCH EXAM;                                21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಡಿಸಿಜಿ ನ್ಯೂಸ್ ವರದಿ ಪರಿಣಾಮ : OXFORD PATIL’S TALENT SEARCH EXAM; 21 ವಿದ್ಯಾರ್ಥಿಗಳಿಗೆ ಸಂಪೂರ್ಣ ವಸತಿ ಸಮೇತ ಉಚಿತ ಶಿಕ್ಷಣ

ಮುದ್ದೇಬಿಹಾಳ : ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯಿAದ 21 ವಿದ್ಯಾರ್ಥಿಗಳಿಗೆ ಎರಡು ವರ್ಷದ ಸಂಪೂರ್ಣ ಉಚಿತ ಶಿಕ್ಷಣ, 20 ವಿದ್ಯಾರ್ಥಿಗಳಿಗೆ ಎರಡು ವರ್ಷದ ಉಚಿತ ಶಿಕ್ಷಣ,ಇನ್ನುಳಿದ 40 ವಿದ್ಯಾರ್ಥಿಗಳಿಗೆ ಶಿಕ್ಷಣದ ಶುಲ್ಕದಲ್ಲಿ ರಿಯಾಯತಿ ನೀಡಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಹೇಳಿದರು.ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ

Read More
ಡಿಸಿಜಿ ನ್ಯೂಸ್ ಪರಿಣಾಮ:                                       ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..!     ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಡಿಸಿಜಿ ನ್ಯೂಸ್ ಪರಿಣಾಮ: ಆಯ್ಕೆಯಾದ ವಿದ್ಯಾರ್ಥಿಗಳ ಕಣ್ಣಲ್ಲಿ ಆನಂದ ಭಾಷ್ಪ..! ತಂದೆ ಇಲ್ಲದ ವಿದ್ಯಾರ್ಥಿಗೂ ಸಿಕ್ತು ಉಚಿತ ಶಿಕ್ಷಣದ ಅವಕಾಶ

ಮುದ್ದೇಬಿಹಾಳ : ಟ್ಯಾಲೆಂಟ್ ಸರ್ಚ್ ಎಕ್ಸಾಂ ಪರೀಕ್ಷೆಯಫಲಿತಾಂಶ ಹಲವು ವಿಶೇಷ ಪ್ರತಿಭೆಗಳನ್ನು ಹೊರತಂದಿದೆ.ಅದರಲ್ಲೂ ಕಡುಬಡತನದಲ್ಲಿದ್ದ ವಿದ್ಯಾರ್ಥಿಗೂ ಉಚಿತ ಶಿಕ್ಷಣಕ್ಕೆ ಆಯ್ಕೆ ಮಾಡುವ ಮೂಲಕ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಮೇಲ್ಪಂಕ್ತಿ ಹಾಕಿಕೊಟ್ಟಿದೆ. ವಂದಾಲದ ಕಾರ್ತಿಕ ಬೆನ್ನೂರ ಎಂಬ ವಿದ್ಯಾರ್ಥಿ ಮೊದಲ ಟಾಪ್ 20ರ ನಂತರದ ಸ್ಥಾನವನ್ನು ಪಡೆದುಕೊಂಡಿದ್ದ ಈತ

Read More
ಕೇವಲ 7 ರೂಪಾಯಿಗೆ 3GB ಡೇಟಾ

ಕೇವಲ 7 ರೂಪಾಯಿಗೆ 3GB ಡೇಟಾ

BSNL New Recharge Plan: BSNL ತನ್ನ ಬಳಕೆದಾರರಿಗೆ ಹೊಸ ವರ್ಷದ ಉಡುಗೊರೆಯನ್ನು ನೀಡಿದೆ. ಕಂಪನಿಯು ಎರಡು ಕಡಿಮೆ ಬೆಲೆಯ ರೀಚಾರ್ಜ್ ಯೋಜನೆಗಳನ್ನು ಪ್ರಾರಂಭಿಸಿದೆ. Join Out Telegram: https://t.me/dcgkannada ಸರ್ಕಾರಿ ಟೆಲಿಕಾಂ ಕಂಪನಿಯು ತನ್ನ 10 ಕೋಟಿ ಗ್ರಾಹಕರಿಗೆ ನೀಡಿರುವ ಎರಡು ಕಡಿಮೆ ಬೆಲೆಯ ರೀಚಾರ್ಜ್ ಯೋಜನೆಗಳಲ್ಲಿ

Read More
PM Kisan: ಈ ಕೆಲಸ ಮಾಡದೇ ಇದ್ದರೆ ನಿಮ್ಮ ಖಾತೆಗೆ ಹಣ ಬರಲ್ಲ! BIG UPDATE..

PM Kisan: ಈ ಕೆಲಸ ಮಾಡದೇ ಇದ್ದರೆ ನಿಮ್ಮ ಖಾತೆಗೆ ಹಣ ಬರಲ್ಲ! BIG UPDATE..

PM Kisan: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯು ಭಾರತ ಸರ್ಕಾರದಿಂದ ಜಾರಿಗೆ ತಂದ ಒಂದು ಕೃಷಿ ಆಧಾರಿತ ಯೋಜನೆಯಾಗಿದೆ. ಈ ಯೋಜನೆಯು ಸಣ್ಣ ಮತ್ತು ಅತಿ ಸಣ್ಣ ರೈತ ಕುಟುಂಬಗಳಿಗೆ ನೇರ ನಗದು ವರ್ಗಾವಣೆಯನ್ನು ಒದಗಿಸುತ್ತದೆ. ಈ ಯೋಜನೆಯ ಮುಖ್ಯ ಉದ್ದೇಶವೆಂದರೆ ರೈತರ ಆರ್ಥಿಕ

Read More
ಮುದ್ದೇಬಿಹಾಳ : ಜ.5 ರಂದು ಎಂ.ಪಿ.ಎಲ್ ಸೀಸನ್-7 ಉದ್ಘಾಟನೆ

ಮುದ್ದೇಬಿಹಾಳ : ಜ.5 ರಂದು ಎಂ.ಪಿ.ಎಲ್ ಸೀಸನ್-7 ಉದ್ಘಾಟನೆ

ಮುದ್ದೇಬಿಹಾಳ : ಕ್ರಿಕೇಟ್ ಪ್ರೀಮಿಯರ್ ಲೀಗ್-7 ಆವೃತ್ತಿಯ ಉದ್ಘಾಟನೆ ಜ.5 ರಂದು ಸಂಜೆ 5.30ಕ್ಕೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಕುಂಟೋಜಿ ಹಿರೇಮಠದ ಚೆನ್ನವೀರ ಶಿವಾಚಾರ್ಯರು ,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು, ಮೌಲಾನಾ ನಿಸಾರಹ್ಮದ ಜಾಮಯಿ ದಿವ್ಯ ಸಾನಿಧ್ಯ ವಹಿಸುವರು. ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಧ್ಯಕ್ಷತೆ ವಹಿಸುವರು.

Read More
Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ. ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ

Read More
ಹೊಸ ಕ್ಯಾಲೆಂಡರ್‌ನಲ್ಲಿ ಹಳೆಯ ಆಡಳಿತ ಮಂಡಳಿಯದ್ದೇ ಮಾಹಿತಿ..!!                                                                     ಕರ್ನಾಟಕ ಕೋ ಆಪ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಬಗ್ಗೆ ತಪ್ಪು ಸಂದೇಶ

ಹೊಸ ಕ್ಯಾಲೆಂಡರ್‌ನಲ್ಲಿ ಹಳೆಯ ಆಡಳಿತ ಮಂಡಳಿಯದ್ದೇ ಮಾಹಿತಿ..!! ಕರ್ನಾಟಕ ಕೋ ಆಪ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಬಗ್ಗೆ ತಪ್ಪು ಸಂದೇಶ

ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ಹೌದು.2024ರ ಡಿಸೆಂಬರ್ 29 ರಂದು ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಪ್ರತಿಷ್ಠಿತ ಬ್ಯಾಂಕು, ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಹಕಾರಿ ಬ್ಯಾಂಕು ಎಂದು ಪ್ರಶಸ್ತಿ ಪಡೆದುಕೊಂಡಿರುವ ಬ್ಯಾಂಕಿನ ಅಧಿಕಾರಿಗಳಿಂದ ಎಡವಟ್ಟೊಂದು

Read More
RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ. ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ

Read More
KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

KSRTC New Rules: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನದೇ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಆ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಸಾಕಷ್ಟು ಚರ್ಚೆಯಾಗುತ್ತಿದೆ. ಇದೀಗ ಉಚಿತ ಬಸ್ ಪ್ರಯಾಣ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರ ಹೊಸ ರೂಲ್ಸ್ ಜಾರಿಗೆ ತಂದಿದೆ. ರಾಜ್ಯದಲ್ಲಿನ

Read More
New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ

New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ

New Ration Card: ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾದು ಕುಳಿತ ಎಲ್ಲ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅರ್ಜಿಯನ್ನು ಪ್ರಾರಂಭಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು? ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕು? ಎಂಬುದರ

Read More