ಹೊಸ ಕ್ಯಾಲೆಂಡರ್‌ನಲ್ಲಿ ಹಳೆಯ ಆಡಳಿತ ಮಂಡಳಿಯದ್ದೇ ಮಾಹಿತಿ..!! ಕರ್ನಾಟಕ ಕೋ ಆಪ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಬಗ್ಗೆ ತಪ್ಪು ಸಂದೇಶ
ಮುದ್ದೇಬಿಹಾಳ (ವಿಜಯಪುರ ಜಿಲ್ಲೆ) : ಹೌದು.2024ರ ಡಿಸೆಂಬರ್ 29 ರಂದು ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ ಪ್ರತಿಷ್ಠಿತ ಬ್ಯಾಂಕು, ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಹಕಾರಿ ಬ್ಯಾಂಕು ಎಂದು ಪ್ರಶಸ್ತಿ ಪಡೆದುಕೊಂಡಿರುವ ಬ್ಯಾಂಕಿನ ಅಧಿಕಾರಿಗಳಿಂದ ಎಡವಟ್ಟೊಂದು
Read More