ಚಿಗುರು ಕಲಾ ಬಳಗದಿಂದ ಅನ್ನಸಂತರ್ಪಣೆ : ನ.11 ರಂದು ಕನ್ನಡ ರಾಜ್ಯೋತ್ಸವ, ಪುನೀತ್‌ಗೆ ನಮನ
ಮುದ್ದೇಬಿಹಾಳ : ಸ್ಥಳೀಯ ಕಲಾವಿದರ ನೇತೃತ್ವದಲ್ಲಿ ಚಿಗುರು ಕಲಾ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮ ನ.11 ರಂದು ಪಟ್ಟಣದ ಪುರಸಭೆಯ ಎದುರಿಗಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಮದ್ಯಾಹ್ನ 1.30 ಗಂಟೆಯಿAದ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯುವುದು.ಸಾಯಂಕಾಲ 4 ಗಂಟೆಗೆ ಟ್ರ‍್ಯಾಕ್ಸ್, ಕಾರು ಹಾಗೂ ಆಟೋಗಳಿಂದ
Read More