Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್ರೇಟ್ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?
T20 Match India vs South Africa: ಸೌತ್ ಆಫ್ರಿಕಾದ ಡರ್ಬನ್ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಶೋ ಸಖತ್ ಆಗಿ ಮೂಡಿಬಂತ್ತು. ಹೌದು, ಸಂಜು ಸ್ಯಾಮ್ಸನ್ ಸ್ಪೋಟಕ ಆಟಕ್ಕೆ ಸೌತ್ ಆಫ್ರಿಕಾ ಬೌಲರ್ಗಳು ಕಕ್ಕಾಬಿಕ್ಕಿಯಾದರು. ಸಿಕ್ಸ್.. ಸಿಕ್ಸ್.. ಸಿಕ್ಸ್.. ಡರ್ಬನ್ನಲ್ಲಿ ನಿನ್ನೆ ಸಿಕ್ಸರ್ಗಳ ಸುರಿಮಳೆ ಸುರಿಯಿತು. ಒಂದಲ್ಲ..
Read More