ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ
ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ
Read More