ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ
ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ
Read More