ಭೀಕರ ಅಪಘಾತ ಇಬ್ಬರು ಸ್ಥಳದಲ್ಲಿ ಸಾವು
ಆನಂದಪುರ: ಸಮೀಪದ ಗೌತಮ ಪುರದಲ್ಲಿ ಲಾರಿ ಬೈಕು ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಇಬ್ಬರೂ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ತ್ಯಾಗರ್ತಿ ಕಡೆಯಿಂದ ಆನಂದಪುರ ಕಡೆಗೆ ಬರುತ್ತಿದ್ದ ಬೈಕು ಆನಂದಪುರದಿಂದ ಶಿಕಾರಿಪುರ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಮುಖಾಮುಖಿಯಾಗಿ. ಸಮೀಪದ ತ್ಯಾಗರ್ತಿಯ ಬೆಳಂದೂರು ಗ್ರಾಮದ ವಾಸಪ್ಪ,(70) ವಾಸಪ್ಪನವರ ಅಳಿಯ ಜಯನಗರದ
Read More