ಒಳಮೀಸಲಾತಿ ಜಾರಿಗೆ ಜಾಗೃತಿ ರ‍್ಯಾಲಿ ; ಹೋರಾಟಗಾರ ಅಸ್ವಸ್ಥ-ಆಸ್ಪತ್ರೆಗೆ ದಾಖಲು
ಮುದ್ದೇಬಿಹಾಳ : ತಾಲ್ಲೂಕಿನಲ್ಲಿ ಒಳಮೀಸಲಾತಿ ಹೋರಾಟ ಐಕ್ಯತೆ ಸಮಿತಿ ನೇತೃತ್ವದಲ್ಲಿ ನಡೆದಿರುವ ಜಾಗೃತಿ ರ‍್ಯಾಲಿಯಲ್ಲಿ ಪಾಲ್ಗೊಂಡಿರುವ ಹೋರಾಟಗಾರರಲ್ಲಿ ಇಬ್ಬರು ಹೋರಾಟಗಾರರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡ ಘಟನೆ ಬುಧವಾರ ನಡೆದಿದೆ. ತಾಲ್ಲೂಕಿನ ನಾಲತವಾಡ ಪಟ್ಟಣದಿಂದ ಅಡವಿ ಸೋಮನಾಳ ಗ್ರಾಮ ಪಂಚಾಯಿತಿಯಲ್ಲಿ ಬೈಕ್ ರ‍್ಯಾಲಿ ತೆರಳಿದ್ದ ವೇಳೆ ಹೋರಾಟಗಾರ ಮಾರುತಿ
Read More