ಹಿಂದೂ ದೇಗುಲ ನಿರ್ವಹಣೆಗೆ ಸನಾತನ ಬೋರ್ಡ್ ರಚನೆಯಾಗಲಿ: ವಿಶ್ವಪ್ರಸನ್ನ ಸ್ವಾಮೀಜಿ
ಬೆಂಗಳೂರು: ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರೆಕೆ ತುಪ್ಪ ಪೂರೈಕೆ ವಿವಾದದ ಬೆನ್ನಲ್ಲೇ ರಾಜ್ಯದಲ್ಲೂ ಇದೀಗ ದೇವಸ್ಥಾನಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸುವ ಹಾಗೂ ದೇಗುಲಗಳ ನಿರ್ವಹಣೆಗೆ ಮಠಾಧೀಶರ ನೇತೃತ್ವದಲ್ಲಿ ಪ್ರತ್ಯೇಕ ನಿಯಂತ್ರಣ ಮಂಡಳಿ ಸ್ಥಾಪಿಸುವಂತೆ ನಾಡಿನ ಪ್ರಮುಖ ಸಂತರಿಂದ ಆಗ್ರಹ ಕೇಳಿಬಂದಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Read More