KS Eshwarappa: ರಾಜ್ಯ ಬಿಜೆಪಿ ಶುದ್ಧೀಕರಣ ಆಗಬೇಕು: ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪಿಲ್ಲ. ಬಿಜೆಪಿಯಲ್ಲಿ ಶುದ್ದೀಕರಣ ಆಗಬೇಕು ಎನ್ನುವುದು ನನ್ನೊಬ್ಬನ ಆಸೆ ಅಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ(KS Eshwarappa) ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ
Read More