Astrology: ಈ ರಾಶಿಯವರಿಗೆ ಇಂದು ಭಾರೀ ಸಂಕಷ್ಟ
ಮೇಷ ರಾಶಿ:ಮನೆಯಲ್ಲಿ ಶುಭ ಸಮಾರಂಭಗಳು ನಡೆಯಬಹುದು. ಜವಾಬ್ದಾರಿಗಳು ಹೆಚ್ಚಾಗಲಿದೆ.ನಿಮ್ಮ ಪಾಲಿಗೆ ಬಂದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸಿ. ಇಂದು ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರು ತ್ತದೆ. ಚೂಪಾದ ವಸ್ತುಗಳನ್ನು ಎಚ್ಚರಿಕೆ ಯಿಂದ ಬಳಸಿ.(ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.) ವೃಷಭ ರಾಶಿ:ಸಮಯ ಕಳೆದಂತೆ ಹಣಕಾಸು ವಿಚಾರಗಳಲ್ಲಿ
Read More