Crime News: ಗ್ರಾಪಂ ಸಿಬ್ಬಂದಿಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಉಪಾಧ್ಯಕ್ಷೆ!
ವಿಜಯಪುರ: ತಾಲೂಕಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಗ್ರಾಮ ಪಂಚಾಯಿತಿ ಲೆಕ್ಕ ಪರಿಶೋಧನೆ ವೇಳೆ ಗಲಾಟೆ ಉಂಟಾಗಿ ಗ್ರಾಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ (Crime news) ನಡೆಸಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada
Read More