Muddebihal: ಉರ್ದು ಶಾಲೆಗೆ ಮೂಲಸೌರ‍್ಯ ಒದಗಿಸಲು ಆಗ್ರಹ
ಮುದ್ದೇಬಿಹಾಳ : ಪಟ್ಟಣದ ಸರಕಾರಿ ಉರ್ದು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಗಳ ಕೊರತೆ ಇದ್ದು ಹೆಚ್ಚುವರಿ ಕೊಠಡಿಗಳನ್ನು ತ್ವರಿತವಾಗಿ ನಿರ್ಮಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್, ಬಿಇಒ ಹಾಗೂ Muddebihal ಪುರಸಭೆಗೆ ಎಸ್ಡಿಎಂಸಿ ಪದಾಧಿಕಾರಿಗಳು ಶುಕ್ರವಾರ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ
Read More