ತಂದೆಯ ಶವ ಬೈಕ್ ನಲ್ಲಿಯೇ ಸಾಗಿಸಿದ ಮಕ್ಕಳು..! ವೈ.ಎನ್ ಹೊಸಕೋಟೆ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ
ಪಾವಗಡ: ಸಾವು ಒಂದು ಕಡೆಯಾದರೆ, ಕೊನೆಯ ಕ್ಷಣದಲ್ಲಿ ಗೌರವಯುತವಾಗಿ ಬೀಳ್ಕೊಡಲು ಆಗುತ್ತಿಲ್ಲ ಎಂಬ ಕೊರಗಿನಿಂದಲೇ ತಂದೆಯ ಶವವನ್ನು ಬೈಕ್ ನಲ್ಲಿ ಸಾಗಿಸದ ದೃಶ್ಯ ಮನ ಕಲಕುವಂತಿತ್ತು. ಹೌದು, ಸೂಕ್ತ ಸಮಯದಲ್ಲಿ ಆಂಬುಲೆನ್ಸ್ ದೊರೆಯದೆ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ವೈ
Read More