ತಳಕಟನಾಳ ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ
ಗೋಕಾಕ: ತಳಕಟನಾಳ ಗ್ರಾಮ ಪಂಚಾಯತ್ ಗೆ ಅವಿರೋಧವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯನ್ನು ಮಾಡಲಾಗಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಗೋಕಾಕ ತಾಲ್ಲೂಕಿನ ತಳಕಟನಾಳ ಗ್ರಾಮ ಪಂಚಾಯತಿಗೆ ಅಧ್ಯಕ್ಷರಾಗಿ ಲಕ್ಷ್ಮವ್ವ ಬಾನಿ, ಉಪಾಧ್ಯಕ್ಷರಾಗಿ ನಿಂಗರಾಜ್ ಗೋಟೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
Read More