1. Home
  2. Author Blogs

Author: DCG Kannada

DCG Kannada

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಬಸವಣ್ಣನವರು ನಡೆದಾಡಿದ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಿದ್ದು ನಮ್ಮ ಪುಣ್ಯ: ಸಿಪಿಐ ಸುನಿಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು. ಪಟ್ಟಣದ ಗುರು ಭವನದಲ್ಲಿ ಗುರವಾರ ನಡೆದ ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು ಬೀಳ್ಕೋಡಿಗೆ

Read More
ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ನನ್ನ ಭಾಗ್ಯ: ಸಿಪಿಐ ಸುನೀಲ್ ಸವದಿ

ಹುನಗುಂದ: ಜಗಜ್ಯೋತಿ ಅಣ್ಣ ಬಸವಣ್ಣನವರು ನಡೆದಾಡಿದ ಮತ್ತು ಚಾಲುಕ್ಯರ  ಸಾಮ್ರಾಜ್ಯದ ವೀರ ಪುಲಕೇಶಿಯ ಅವರ ಪುಣ್ಯಭೂಮಿಯಲ್ಲಿ ಯಶಸ್ವಿಯಾಗಿ ಎರಡು ವರ್ಷ ಕರ್ತವ್ಯ ನಿರ್ವಹಿಸಿದ್ದು ಭಾಗ್ಯ ನಮ್ಮದು ಎಂದು ಹುನಗುಂದ ಸಿಪಿಐ ಸುನೀಲ್ ಸವದಿ ಹೇಳಿದರು. ಪಟ್ಟಣದ ಗುರು ಭವನದ ನಡೆದ ಗುರವಾರ   ಹುನಗುಂದ ಡಿವೈಎಸ್ಪಿ  ಹಾಗೂ ಸಿಪಿಐ  ಅವರನ್ನು 

Read More
ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು ಹಲವಾರು ಕಾನೂನುಗಳನ್ನು ಜಾರಿಗೊಳಿಸಿದ್ದೇವೆ. ರಾಜ್ಯದ ಸಮಸ್ತ ಕಾರ್ಮಿಕರಿಗೆ ಅನುಕೂಲವಾಗುವ ರೀತಿಯಲ್ಲಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ನಮ್ಮ ರಾಜ್ಯದಲ್ಲಿ ಏಳು ಕಾಯ್ದೆಗಳನ್ನು ಜಾರಿಗೊಳಿಸಿ ಎಲ್ಲರಿಗೂ ನ್ಯಾಯ ಒದಗಿಸುವ ಕಾರ್ಯದಲ್ಲಿ ನಮ್ಮ ಸರ್ಕಾರ

Read More
ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಕಿತ ದೊರೆತಿದೆ. ಇದರೊಂದಿಗೆ ನಾಡಿನ ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೊಡಿಸಲು ಮಾನ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ನಡೆಸಿದ ಸತತ ಪ್ರಯತ್ನಕ್ಕೆ

Read More
ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಗುರುವಾರ ಶಾಸಕ ಸಿ.ಎಸ್.ನಾಡಗೌಡ ಕುಂಟೋಜಿ ಗ್ರಾಮದ ರೈತನ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ರೈತರು ಧೃತಿಗೆಡದೇ ತಪ್ಪು ನಿರ್ಧಾರ ತೆಗೆದುಕೊಳ್ಳಬಾರದು. ಸಂಕಷ್ಟದ ಸಮಯದಲ್ಲಿ ಸರ್ಕಾರ, ತಾಲ್ಲೂಕು

Read More
ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ ಆಸುಪಾಸು 200 ಮೀಟರ್ ಸುತ್ತಮುತ್ತ ಅನ್ಯ ಮಹಾತ್ಮರ, ನಾಯಕರ ವೃತ್ತ, ಪ್ರತಿಮೆಗಳನ್ನು ಪ್ರತಿಷ್ಠಾಪಿಸದಂತೆ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರು ಗುರುವಾರ ತಹಶೀಲ್ದಾರಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಮನವಿ

Read More
ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ನಡಹಳ್ಳಿ ವಿರುದ್ಧ ಶಾಸಕ ನಾಡಗೌಡ ವಾಗ್ದಾಳಿ: ಕ್ಷೇತ್ರದ ಜನತೆ ನಿಮಗೆ ಐದು ವರ್ಷ ವಿಶ್ರಾಂತಿ ನೀಡಿದ್ದಾರೆ

ಮುದ್ದೇಬಿಹಾಳ : ಹಿಂದೆ ತೊಗರಿ ಬೆಳೆ ಹಾನಿಯಾಗಿದೆ ಎಂದು ರೈತರನ್ನು ಗುಂಪುಕಟ್ಟಿಕೊಂಡು ಪ್ರಚಾರದ ಗೀಳಿಗಾಗಿ ಹೋರಾಟ ನಡೆಸಿ ಸರ್ಕಾರ ಪರಿಹಾರ ಕೊಡದಿದ್ದರೆ ತಾವೇ ಪರಿಹಾರ ಕೊಡುವುದಾಗಿ ಹೇಳಿ ರೈತರನ್ನು ತಪ್ಪು ದಾರಿಗೆ ಎಳೆದಿದ್ದೀರಿ. ಇಂತಹ ಬಹಳ ಕೀಳು ಮಟ್ಟದ ರಾಜಕಾರಣ ಮಾಡಬೇಡಿ.ನಿಮಗೆ ಜನರು ಐದು ವರ್ಷ ವಿಶ್ರಾಂತಿ ನೀಡಿದ್ದಾರೆ.

Read More
ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಪರಿಹಾರ ದೊರಕಿಸಿಕೊಡುವ ಭರವಸೆ: ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಅಧಿಕಾರಿಗಳ ಭೇಟಿ

ಮುದ್ದೇಬಿಹಾಳ : ಸಾಲದ ಬಾಧೆ ತಾಳದೆ ಆತ್ಮಹತ್ಯೆ ಮಾಡಿಕೊಂಡ ತಾಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಅವರ ಮನೆಗೆ ಬುಧವಾರ ಕೃಷಿ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ ಮಾತನಾಡಿ, ಸರ್ಕಾರದಿಂದ ಮಾರ್ಗಸೂಚಿಯನ್ವಯ ಬರುವ

Read More
ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಅವೈಜ್ಞಾನಿಕ ಬೆಳೆ ಸಮೀಕ್ಷೆಗೆ ಮಾಜಿ ಶಾಸಕ ನಡಹಳ್ಳಿ ಆಕ್ರೋಶ

ಮುದ್ದೇಬಿಹಾಳ : ಅತೀವೃಷ್ಟಿಯಿಂದ ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ದೊರೆಯಬೇಕಾದ ಪರಿಹಾರವನ್ನು ರೈತರಿಗೆ ಕೊಡುವುದನ್ನು ಬಿಟ್ಟು ಬೆಳೆ ಹಾನಿ ಅಂದಾಜು ಜಂಟಿ ಸಮೀಕ್ಷೆ ಹೆಸರಿನಲ್ಲಿ ನಡೆಸಿರುವ ‘ಡ್ರಾಮಾ’ ಕೈಬಿಟ್ಟು ವಾಸ್ತವ ಸಮೀಕ್ಷೆ ನಡೆಸಿ ಪ್ರತಿ ಎಕರೆಗೆ 30 ಸಾವಿರ ರೂ.ಪರಿಹಾರ ರೈತರಿಗೆ ಒದಗಿಸಬೇಕು ಎಂದು ಬಿಜೆಪಿ ರೈತಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ

Read More
ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ: ಸಚಿವ ಲಾಡ್

ತುಮಕೂರು ಅ.8: ನಗರದ ಹನುಮಂತಪುರದ ಗಣೇಶನಗರದಲ್ಲಿ ರೂ 3.20 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕಾರ್ಮಿಕ ಭವನವನ್ನು ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಅವರು ಬುಧವಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಸರ್ಕಾರವು ಕಾರ್ಮಿಕರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ವಸತಿ ಸೌಲಭ್ಯಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ನಿಟ್ಟಿನಲ್ಲಿ,

Read More