ವಸತಿ ನಿಲಯ ಆರಂಭಿಸುವಂತೆ ತಹಶೀಲ್ದಾರಗೆ ಮನವಿ
ಮುದ್ದೇಬಿಹಾಳ: ದಸರಾ ರಜೆ ವಿಸ್ತರಣೆಯನ್ನು ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ. ಅನುದಾನ ರಹಿತ ಶಾಲೆಗಳು ಯತಾಸ್ಥಿತಿಯಲ್ಲಿ ಆರಂಭವಾಗಿದ್ದು, ಈ ಶಾಲೆಗಳಿಗೆ ಆಗಮಿಸುವ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳು ಆರಂಭವಾಗದೇ ಇರುವುದರಿಂದ ಸಮಸ್ಯೆಯಾಗಿದೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪದಾಧಿಕಾರಿಗಳು ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ
Read More